অর্থ : ಯಾರನ್ನಾದರೂ ತೂಗಾಡಿಸುವಂತೆ ಮಾಡು
উদাহরণ :
ವಾದ್ಯ ಉಪಕರಣಗಳ ಶಬ್ಧ ಎಲ್ಲರ ತಲೆಯನ್ನು ತೂಗಾಡಿಸಿತು.
অন্যান্য ভাষায় অনুবাদ :
অর্থ : ಮೇಲಿನ ಭಾಗವು ಕೆಳಕ್ಕೆ ಬಗ್ಗುವುದು
উদাহরণ :
ಹಣ್ಣುಗಳ ಭಾರದಿಂದಾಗಿ ಈ ವೃಕ್ಷವು ಬಾಗಿದೆ.
অন্যান্য ভাষায় অনুবাদ :
অর্থ : ಯಾವುದಾದರು ವಸ್ತುವನ್ನು ಬಾಗುವಂತೆ ಮಾಡು
উদাহরণ :
ಹಣ್ಣುಗಳನ್ನು ಕೀಳುವುದಕ್ಕಾಗಿ ಕೊಂಬೆಗಳನ್ನು ಬಾಗಿಸುತ್ತಾರೆ.
সমার্থক : ಬಗ್ಗಿಸು
অন্যান্য ভাষায় অনুবাদ :