পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಬಾಗುವಿಕೆ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಬಾಗುವಿಕೆ   ನಾಮಪದ

অর্থ : ಯಾವುದೋ ಒಂದು ಗುಣದ ಕಾರಣದಿಂದಾಗಿ ಹಲವಾರು ವಸ್ತುಗಳು ಮಣಿಯುವುದು

উদাহরণ : ಚಪ್ಪರ ಹೊದಿಸಲು ಮರದ ತೆಳುವಾದ ಟೊಂಗೆಗಳನ್ನು ಬಾಗಿಸಲಾಗುತ್ತದೆ.

সমার্থক : ಮಣಿತ, ಮಣಿಯುವಿಕೆ, ಮುರುಕ


অন্যান্য ভাষায় অনুবাদ :

वह गुण जिसके कारण कोई वस्तु लचकती है।

पेड़ की पतली-पतली टहनियों में लचक होती है।
नम्यता, लचक, लचका, लचन, लचीलापन, लोच

The tendency of a body to return to its original shape after it has been stretched or compressed.

The waistband had lost its snap.
elasticity, snap

অর্থ : ಬಾಗುವಕೆಯ ಅಥವಾ ಮಣಿಯುವಿಕೆಯ ಕ್ರಿಯೆ ಅಥವಾ ಭಾವ

উদাহরণ : ಬಾಗುವಿಕೆಯ ಕಾರಣದಿಂದಾಗಿ ಆ ಬೆತ್ತ ಓರೆಯಾಗಿದೆ.

সমার্থক : ಮಣಿತ, ಮಣಿಯುವಿಕೆ, ಮುರುಕ


অন্যান্য ভাষায় অনুবাদ :

लचकने की क्रिया या भाव।

लचक के कारण यह छड़ी टेड़ी हो गयी है।
नम्यता, लचक, लचका, लचन, लोच

Movement that causes the formation of a curve.

bend, bending

অর্থ : ನಮಸ್ಕಾರ ಮಾಡುತ್ತಾ ಬಾಗುವುದು

উদাহরণ : ಧರ್ಮದ ಸಲುವಾಗಿ ಆತ್ಮ ಸಮರ್ಪಣೆ ಮಾಡುವ ವ್ಯಕ್ತಿಗಳಿಗೆ ನಮ್ಮ ಆದರದ ನಮನಗಳು.

সমার্থক : ನಮನ, ನಮಸ್ಕಾರ, ವಂದನೆ


অন্যান্য ভাষায় অনুবাদ :

नमस्कार करते हुए झुकने की क्रिया।

शहीदों को हमारा सादर नमन।
नमन

ಬಾಗುವಿಕೆ   ಗುಣವಾಚಕ

অর্থ : ಬಾಗಿರುವಂತಹ

উদাহরণ : ಮರದಿಂದ ಬಾಗಿದಂತಹ ಕೊಂಬೆಗಳು ಭೂಮಿಯನ್ನು ಮುಟ್ಟುತ್ತಿವೆ.

সমার্থক : ಬಾಗಿದ, ಬಾಗಿದಂತ, ಬಾಗಿದಂತಹ, ಬಾಗಿರುವ, ಬಾಗಿರುವಂತ, ಬಾಗಿರುವಂತಹ, ಮಣಿದ, ಮಣಿದಂತ, ಮಣಿದಂತಹ, ಮಣಿದಿರುವ, ಮಣಿದಿರುವಂತ, ಮಣಿದಿರುವಂತಹ, ಮಣಿಯುವಿಕೆ


অন্যান্য ভাষায় অনুবাদ :

झुका हुआ या नत हुआ।

फलों से अवनत डालियाँ धरती को चूम रही हैं।
अवनत, अवाग्र, आनत, झुका हुआ, नत, प्रवण