অর্থ : ಸಂಬೋಗದ ಸಮಯದಲ್ಲಿ ಸ್ತ್ರೀಯರ ಬಾಯಿಂದ ಹೊರಬರುವಂತಹ ಶಬ್ಧ
উদাহরণ :
ಪೂತ್ಕಾರದ ಕಾರಣದಿಂದಾಗಿ ಶರೀರದಲ್ಲಿ ಆನಂದ ಉಂಟಾಗುತ್ತದೆ.
সমার্থক : ಪೂತ್ಕರಿಸು, ಪೂತ್ಕಾರ, ಬಿಕ್ಕುವಿಕೆ, ಬುಸು ಗುಟ್ಟುವಿಕೆ, ಬುಸುಗುಟ್ಟು
অন্যান্য ভাষায় অনুবাদ :
অর্থ : ಬಿಕ್ಕಿ ಬಿಕ್ಕಿ ಅಳುವ ಕ್ರಿಯೆ
উদাহরণ :
ಸೀತಾ ಬಿಕ್ಕಿ ಬಿಕ್ಕಿ ಅಳುತ್ತಿದ್ದ ಶಬ್ದವನ್ನು ಕೇಳಿ ಅವಳ ತಾಯಿಯು ಕೋಣೆಗೆ ಬಂದಳು.
সমার্থক : ಗದ್ಗದ
অন্যান্য ভাষায় অনুবাদ :
অর্থ : ಶರೀರದ ಒಂದು ಕ್ರಿಯೆಯಲ್ಲಿ ಹೊಟ್ಟೆ ಅಥವಾ ಎದೆಯಿಂದ ಗಾಳಿಯು ನಿಂತು-ನಿಂತು ಗಂಟಲಿನ ಮೂಲಕ ಹೋಗಲು ಪ್ರಯತ್ನಿಸುವುದು
উদাহরণ :
ಮಗುವಿಗೆ ತುಂಬಾ ಬಿಕ್ಕಳಿಕೆ ಬರುತ್ತಿತ್ತು
সমার্থক : ಉಗ್ಗುವಿಕೆ, ಗದ್ಗದ ಧ್ವನಿ, ಬಿಕ್ಕಲು, ಬಿಕ್ಕಳಿಕೆ
অর্থ : ಬಿಕ್ಕಳಿಸುವ ಪ್ರಕ್ರಿಯೆ
উদাহরণ :
ಬೇಗ-ಬೇಗ ತಿನ್ನದ್ದರಿಂದ ಅವನಿಗೆ ಬಿಕ್ಕಳಿಕೆ ಬಂತು.
সমার্থক : ಬಿಕ್ಕಳಿಸು
অন্যান্য ভাষায় অনুবাদ :
অর্থ : ಅತ್ತೂ ಅತ್ತೂ ಗದ್ಗದ ಕಂಠದಿಂದ ಹೇಳುವುದು
উদাহরণ :
ತಂದೆಯಿಂದ ಹೊಡೆತ ತಿಂದ ಮಗು ಸಂಜೆಯವರೆಗೂ ಬಿಕ್ಕುತ್ತಿತ್ತು.
সমার্থক : ಗದ್ಗದಿಸು
অন্যান্য ভাষায় অনুবাদ :
खुलकर नहीं बल्कि धीरे-धीरे रोना।
वह अभी भी सिसक रही है।