অর্থ : ಯಾವುದೇ ವ್ಯವಹಾರದಲ್ಲಿ ತುಂಬಾ ಕಠಿಣವಾದ ನೀತಿ ನಿಯಮವನ್ನು ಪಾಲಿಸುವ ಅಥವಾ ಇತರರಿಂದ ಕಠಿಣವಾದ ನೀತಿ ನಿಯಮಗಳನ್ನು ನಿರೀಕ್ಷಿಸುವ ಗುಣ
উদাহরণ :
ನಮ್ಮ ಶಾಲೆಯ ಮುಖ್ಯ ಗುರುಗಳು ತುಂಬಾ ಕಟುನಿಟ್ಟಾದ ವ್ಯಕ್ತಿ. ಶಿವಪ್ಪನು ಬಿಗಿಯಾದ ಆಸಾಮಿ.
সমার্থক : ಕಟ್ಟುನಿಟ್ಟಾದ, ಕಟ್ಟುನಿಟ್ಟಾದಂತ, ಕಟ್ಟುನಿಟ್ಟಾದಂತಹ, ಕರಾರುವಕ್ಕಾದ, ಕರಾರುವಕ್ಕಾದಂತ, ಕರಾರುವಕ್ಕಾದಂತಹ, ನಿಷ್ಠುರ, ನಿಷ್ಠುರವಾದ, ನಿಷ್ಠುರವಾದಂತ, ನಿಷ್ಠುರವಾದಂತಹ, ಬಿಗಿಯಾದ, ಬಿಗಿಯಾದಂತಹ
অন্যান্য ভাষায় অনুবাদ :
जिसका व्यवहार कठोर हो या जो कठोर व्यवहार करता हो।
हमारे प्रधानाचार्यजी सख्त हैं,वे सभी बच्चों के साथ बहुत ही सख़्ती से पेश आते हैं।অর্থ : ಯಾವುದು ಬಿಗಿಯಾಗಿದೆಯೋ
উদাহরণ :
ಬಿಗಿಯಾದ ಪೈಜಾಮವನ್ನು ಹಾಕಿಕೊಂಡು ಕೆಳೆಗೆ ಕೂತುಕೊಳ್ಳುವುದು ತುಂಬಾ ಕಷ್ಟ.
সমার্থক : ಬಿಗಿಯಾದ, ಬಿಗಿಯಾದಂತಹ
অন্যান্য ভাষায় অনুবাদ :