পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಬಿಗಿಯಾದಂತಹ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಬಿಗಿಯಾದಂತಹ   ಗುಣವಾಚಕ

অর্থ : ಯಾವುದೇ ವ್ಯವಹಾರದಲ್ಲಿ ತುಂಬಾ ಕಠಿಣವಾದ ನೀತಿ ನಿಯಮವನ್ನು ಪಾಲಿಸುವ ಅಥವಾ ಇತರರಿಂದ ಕಠಿಣವಾದ ನೀತಿ ನಿಯಮಗಳನ್ನು ನಿರೀಕ್ಷಿಸುವ ಗುಣ

উদাহরণ : ನಮ್ಮ ಶಾಲೆಯ ಮುಖ್ಯ ಗುರುಗಳು ತುಂಬಾ ಕಟುನಿಟ್ಟಾದ ವ್ಯಕ್ತಿ. ಶಿವಪ್ಪನು ಬಿಗಿಯಾದ ಆಸಾಮಿ.

সমার্থক : ಕಟ್ಟುನಿಟ್ಟಾದ, ಕಟ್ಟುನಿಟ್ಟಾದಂತ, ಕಟ್ಟುನಿಟ್ಟಾದಂತಹ, ಕರಾರುವಕ್ಕಾದ, ಕರಾರುವಕ್ಕಾದಂತ, ಕರಾರುವಕ್ಕಾದಂತಹ, ನಿಷ್ಠುರ, ನಿಷ್ಠುರವಾದ, ನಿಷ್ಠುರವಾದಂತ, ನಿಷ್ಠುರವಾದಂತಹ, ಬಿಗಿಯಾದ, ಬಿಗಿಯಾದಂತ


অন্যান্য ভাষায় অনুবাদ :

जिसका व्यवहार कठोर हो या जो कठोर व्यवहार करता हो।

हमारे प्रधानाचार्यजी सख्त हैं,वे सभी बच्चों के साथ बहुत ही सख़्ती से पेश आते हैं।
कठोर व्यवहारी, सख़्त, सख्त

Characterized by strictness, severity, or restraint.

nonindulgent, strict

অর্থ : ಯಾವುದು ಬಿಗಿಯಾಗಿದೆಯೋ

উদাহরণ : ಬಿಗಿಯಾದ ಪೈಜಾಮವನ್ನು ಹಾಕಿಕೊಂಡು ಕೆಳೆಗೆ ಕೂತುಕೊಳ್ಳುವುದು ತುಂಬಾ ಕಷ್ಟ.

সমার্থক : ಬಿಗಿಯಾದ, ಬಿಗಿಯಾದಂತ


অন্যান্য ভাষায় অনুবাদ :

जिसकी मोहरी तंग या चुस्त हो।

तंगमोहरी पायजामा पहनकर नीचे बैठने में परेशानी होती है।
तंगमोहरी