পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಬಿಚ್ಚು শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಬಿಚ್ಚು   ಕ್ರಿಯಾಪದ

অর্থ : ಗುಪ್ತ ಮತ್ತು ನಿಗೂಡ ಮಾತುಗಳನ್ನು ಪ್ರಕಟ ಅಥವಾ ಸ್ಪಷ್ಟೀಕರಿಸುವ ಪ್ರಕ್ರಿಯೆ

উদাহরণ : ಅವನು ಪ್ರೀತಿಸಿ ಮದುವೆ ಮಾಡಿಕೊಂಡ ಗುಟ್ಟನ್ನು ಬಿಚ್ಚಿಟ್ಟ.

সমার্থক : ತೆಗೆ, ತೆರೆ ಎಳಿ, ರಟ್ಟು ಮಾಡು


অন্যান্য ভাষায় অনুবাদ :

অর্থ : ಕಟ್ಟಿರುವ ಅಥವಾ ಜೋಡಿಸಿರುವ ವಸ್ತುಗಳನ್ನು ತೆರೆಯುವ ಪ್ರಕ್ರಿಯೆ

উদাহরণ : ನಿಮ್ಮ ಶರಟಿನ ಗುಂಡಿಗಳು ಬಿಚ್ಚಿ ಹೋಗಿದೆ.

সমার্থক : ಬಿಚ್ಚಿ ಹೋಗು


অন্যান্য ভাষায় অনুবাদ :

बाँधने अथवा जोड़ने वाली वस्तु का हटना।

मेरी धोती खुल गई।
आपके कमीज़ का बटन खुल गया है।
खुल जाना, खुलना

Become undone or untied.

The shoelaces unfastened.
unfasten

অর্থ : ಗಂಟು ಅಥವಾ ತೊಡಕು ಮೊದಲಾದವುಗಳನ್ನು ಬಿಡಿಸುವುದು

উদাহরণ : ಅವನು ತುಂಬಾ ಸುಲಭವಾಗಿ ಗಟ್ಟಿಯಾದ ಗಂಟನ್ನು ಬಿಚ್ಚಿದನು.

সমার্থক : ತೆಗೆ, ಬಿಡಿಸು

অর্থ : ದುರಸ್ತಿಗಾಗಿ ಒಂದೊಂದು ಭಾಗಗಳನ್ನು ಬೇರೆ ಮಾಡುವ ಪ್ರಕ್ರಿಯೆ

উদাহরণ : ಅವನು ರಿಪೇರಿ ಮಾಡುವುದಕ್ಕಾಗಿ ನನ್ನ ಗಾಡಿ ಇಂಜಿನ್ನನ್ನು ಬಿಚ್ಚಿದನು.


অন্যান্য ভাষায় অনুবাদ :

मरम्मत आदि के लिए पुर्ज़ों का अलग होना।

इस मिस्त्री के यहाँ मेरी गाड़ी का इंजन खुला है।
खुलना

অর্থ : ಹೊಲಿಗೆ, ನೇಯಿದ ಹೊಲಿಗೆ ಬಿಟ್ಟು ಹೋಗು

উদাহরণ : ಈ ಅಂಗಿಯ ಹೊಲಗೆ ಬಿಚ್ಚಿ ಹೋಗಿದೆ.

সমার্থক : ಬಿಟ್ಟು ಹೋಗು


অন্যান্য ভাষায় অনুবাদ :

सिलाई, बुनाई के टाँके अलग होना।

इस पैंट की सिलाई उधड़ गई है।
उकचना, उकसना, उकिसना, उखड़ना, उखरना, उचड़ना, उचरना, उधड़ना, खुलना, निकलना

Become or cause to become undone by separating the fibers or threads of.

Unravel the thread.
unknot, unpick, unravel, unscramble, untangle

অর্থ : ಕಟ್ಟಿರುವ ಗಂಟು ಮುಂತಾದುವಗಳನ್ನು ಬಿಚ್ಚುವ ಪ್ರಕ್ರಿಯೆ

উদাহরণ : ಬೂಟಿಗೆ ಹಾಕಿರುವ ಗಂಟನ್ನು ಬಿಚ್ಚು.

সমার্থক : ತೆಗೆ


অন্যান্য ভাষায় অনুবাদ :

बंधन, गाँठ या गुत्थी आदि खोलना।

जूते का बंध खोलो।
खोलना

Untie the lashing of.

Unlash the horse.
unlash

অর্থ : ಗುಪ್ತವಾದ ಅಥವಾ ರಹಸ್ಯವಾದ ಮಾತುಗಳು ಬಯಲು ಮಾಡುವ ಪ್ರಕ್ರಿಯೆ

উদাহরণ : ಅವರ ರಹಸ್ಯ ಬಯಲಾಯಿತು.

সমার্থক : ತೆರೆದಿಡು, ಬಿಡಿಸು, ಬಿಡುಸು, ರಹಸ್ಯ ತೆರೆದಿಡು, ರಹಸ್ಯ ಬಯಲು ಮಾಡು, ರಹಸ್ಯ ಬಿಚ್ಚು, ರಹಸ್ಯ ಬಿಡಿಸು, ರಹಸ್ಯ ಬಿಡುಸು, ರಹಸ್ಯ-ತೆರೆದಿಡು, ರಹಸ್ಯ-ಬಯಲು ಮಾಡು, ರಹಸ್ಯ-ಬಿಚ್ಚು, ರಹಸ್ಯ-ಬಿಡಿಸು, ರಹಸ್ಯ-ಬಿಡುಸು


অন্যান্য ভাষায় অনুবাদ :

অর্থ : ಯಾವುದೇ ಉಪಕರಣಗಳ ಬಿಡಿಭಾಗಗಳನ್ನು ಬೇರೆಯಾಗಿಸುವ ಪ್ರಕ್ರಿಯೆ

উদাহরণ : ಸೈಕಲ್ ರಿಪೇರಿ ಮಾಡುವವನು ಎಲ್ಲಾ ಭಾಗಗಳನ್ನು ಬಿಚ್ಚುತ್ತಿದ್ದಾನೆ.

সমার্থক : ತೆಗೆ


অন্যান্য ভাষায় অনুবাদ :

किसी उपकरण का मरम्मत आदि के लिए उसके पुरज़े अलग करना।

घड़ीसाज ने घड़ी में बैटरी डालने के लिए उसे खोला।
खोलना

Loosen something by unscrewing it.

Unscrew the outlet plate.
unscrew

অর্থ : ಸೀರೆ ಅಥವಾ ಬಟ್ಟೆಯ ಮಡಿಕೆಯನ್ನು ಬೇರೆ ಮಾಡುವ ಪ್ರಕ್ರಿಯೆ

উদাহরণ : ದರ್ಜಿಯು ವಕ್ರವಾಗಿ ಹೊಲಿಗೆ ಹಾಕಿದನ್ನು ಬಿಚ್ಚುತ್ತಿದ್ದಾನೆ.


অন্যান্য ভাষায় অনুবাদ :

तह अलग करवाना।

दर्जी ने टेढ़ी सिलाई को उधड़वाया।
उकलवाना, उकिलवाना, उघड़वाना, उधड़वाना, निकलवाना