পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಬಿಟ್ಟು ಬಿಡು শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಬಿಟ್ಟು ಬಿಡು   ಕ್ರಿಯಾಪದ

অর্থ : ಯಾರೋ ಒಬ್ಬರ ಸಂಬಂಧಕ್ಕೆ ವಿಚ್ಚೇದನ ನಿಡುವುದು

উদাহরণ : ಅವನು ತನ್ನ ಹೆಂಡತಿಗೆ ಬಿಟ್ಟು ಬಿಟ್ಟಿದ್ದಾನೆ.

সমার্থক : ತ್ಯಾಗ ಮಾಡು, ಪರಿತ್ಯಾಗ ಮಾಡು ವಿಚ್ಚೇದನ ನೀಡು


অন্যান্য ভাষায় অনুবাদ :

किसी से संबंध विच्छेद करना।

उन्होंने अपनी पत्नी को छोड़ दिया है।
छोड़ना, त्याग करना, त्यागना, परित्याग करना, परित्यागना

অর্থ : ಯಾವುದೋ ವಸ್ತುಗಳ ಮೇಲೆ ಕಲೆ ಕೊಳೆ ಮುಂತಾದವುಗಳನ್ನು ಬಿಟ್ಟು ಬಿಡುವ ಪ್ರಕ್ರಿಯೆ

উদাহরণ : ಅಗಸನು ಬಟ್ಟೆಯ ಮೇಲಿದ್ದ ಕಲೆಯನ್ನು ಒಗೆಯದೆ ಹಾಗೆ ಬಿಟ್ಟು ಬಿಟ್ಟ.


অন্যান্য ভাষায় অনুবাদ :

किसी वस्तु आदि पर किसी वस्तु आदि के चिह्न या धब्बे पड़ना।

स्याही ने कपड़े पर दाग छोड़ा।
छोड़ना

Produce or leave stains.

Red wine stains the table cloth.
stain

অর্থ : ಯಾವುದೋ ಒಂದು ಕೆಲಸ ಮುಗಿಯದೆ ಇರುವ ಪ್ರಕ್ರಿಯೆ

উদাহরণ : ತಹಶೀಲ್ ದಾರರು ಜಮೀನಿಗೆ ಸಂಬಂಧಿಸಿದ ನನ್ನ ಕೆಲಸವನ್ನು ಮಾಡದೆ ಬಿಟ್ಟುಬಿಟ್ಟಿದ್ದಾರೆ.

সমার্থক : ಕೈಬಿಡು, ಬಿಟ್ಟು ಹೋಗು


অন্যান্য ভাষায় অনুবাদ :

ऐसा करना कि कोई काम अधूरा रहे।

तहसीलदार ने खेत संबंधी मेरा काम लटकाया है।
लटकाना

অর্থ : ಬಿಟ್ಟು ಬಿಡು ಅಥವಾ ಗಮನ ನೀಡದಿರುವ ಪ್ರಕ್ರಿಯೆ

উদাহরণ : ಈ ತಪ್ಪಿಗೆ ನಿಮ್ಮನ್ನು ಬಿಟ್ಟರೆ ಮುಂದೆ ಭವಿಷ್ಯದಲ್ಲಿ ಮತ್ತೆ ತಪ್ಪು ಮಾಡುವುದಿಲ್ಲ ವೆಂಬುದಕ್ಕೆ ಖಾತರಿ ಏನಿದೆ.

সমার্থক : ಗಮನ ಹರಿಸದಿರು, ಲಕ್ಷ್ಯ ಕೊಡದಿರು


অন্যান্য ভাষায় অনুবাদ :

नजरअंदाज करना या ध्यान न देना।

अगर इस गलती को छोड़ दें तो क्या गारंटी है कि आप भविष्य में फिर से कभी गलती नहीं करेंगे।
छोड़ देना, ध्यान न देना, नजरंदाज करना, नजरअंदाज करना

অর্থ : ಯಾವುದೋ ಒಂದನ್ನು ಕುಡಿಯದೆ ಅಥವಾ ಸೇವಿಸದೆ ಇರುವ ಪ್ರಕ್ರಿಯೆ (ಮೊದಲು ಮಾಡುತ್ತಿದ್ದು)

উদাহরণ : ಮೋಹನ್ ಎರಡು ತಿಂಗಳ ಹಿಂದೆಯೆ ಮಧ್ಯಪಾನ ಕುಡಿಯುವುದನ್ನು ಬಿಟ್ಟಿದ್ದ.

সমার্থক : ತ್ಯಜಿಸು, ತ್ಯಾಗ ಮಾಡು, ಪರಿತ್ಯಾಗ ಮಾಡು, ಬಿಡು


অন্যান্য ভাষায় অনুবাদ :

उपयोग या सेवन न करना (जो पहले की जाती हो)।

मोहन ने दो महीने पहले ही शराब छोड़ी।
छोड़ देना, छोड़ना, त्याग देना, त्याग रखना, त्यागना, परित्याग करना, परित्यागना