অর্থ : ದಿನದ ಕೆಲಸ ಮುಗಿದ ನಂತರದ ಸಮಯ
উদাহরণ :
ಇಂದು ಸಂಜೆ ಕೆಲಸದಿಂದ ಬಿಡುವಾದಾಗ ನಿಮ್ಮನ್ನು ಭೇಟಿಯಾಗುತ್ತೇನೆ.
অন্যান্য ভাষায় অনুবাদ :
অর্থ : ಯಾವುದೇ ಒಂದು ಪೂರ್ಣಾವಧಿಯ ಮಧ್ಯದ ಅವಧಿಯ ವಿರಾಮ
উদাহরণ :
ಈ ಸಿನಿಮಾದ ಮಧ್ಯಾಂತರ ಅವಧಿಯ ನಂತರ ಕುತೂಹಲಕಾರಿಯಾಗಿದೆ
সমার্থক : ಅಂತರ, ತೆರಪು, ನಡುವಣ ಅವಧಿ, ಮಧ್ಯಂತರ
অন্যান্য ভাষায় অনুবাদ :
অর্থ : ಕೆಲಸದ ಅವಧಿಯ ನಡುವೆ ಸ್ವಲ್ಪ ಪ್ರಮಾಣದ ಬಿಡುವಿನ ಸಮಯ
উদাহরণ :
ನನ್ನ ಕೆಲಸದ ನಡುವೆ ನನಗೆ ಪುರುಸತ್ತು ಸಿಗುವುದೇ ವಿರಳ.
অন্যান্য ভাষায় অনুবাদ :
অর্থ : ಕೆಲಸ, ಓದು, ಕ್ರೀಡೆ ಮುಂತಾದವುಗಳ ಮಧ್ಯದಲ್ಲಿ ಸಿಗುವ ಸ್ವಲ್ಪ ಸಮಯದಲ್ಲಿ ಜನರು ವಿಶ್ರಾಂತಿ- ಊಟ ಮುಂತಾದವುಗಳನ್ನು ಮಾಡಿಕೊಳ್ಳುಲ್ಲು ದೊರೆಯುವ ಅವಕಾಶ
উদাহরণ :
ಶಾಲೆಯಲ್ಲಿ ಬಿಡುವಿನ ಸಮಯ ಸಿಕ್ಕ ಕೂಡಲೆ ಮಕ್ಕಳು ಓಡಾಡಲು ಪ್ರಾರಂಭಿಸಿದರು
সমার্থক : ಕಾಲವಕಾಶ, ಬಿಡಿವಿನ ವೇಳೆ, ವಿರಾಮ, ವಿರಾಮದ ವೇಳೆ, ವಿರಾಮದ ಸಮಯ, ವಿಶಾಂತ್ರಿ ಸಮಯ, ಸಮಯವಕಾಶ
অন্যান্য ভাষায় অনুবাদ :
कार्य,पढ़ाई,खेल आदि के बीच में थोड़े समय के लिए होने वाला वह अवकाश जो लोगों को सुस्ताने,जलपान आदि करने के लिए मिलता है।
मध्यावकाश होते ही पाठशाला में बच्चों की चहल-पहल शुरु हो गयी।অর্থ : ಒಂದು ಕೆಲಸವನ್ನು ತಾತ್ಕಾಲಿಕವಾಗಿ ನಿಲ್ಲಿಸುವುದು
উদাহরণ :
ಈ ಕೆಲಸದಿಂದಾಗಿ ನನಗೆ ಬಿಡುವು ದೊರೆಯುತ್ತಿಲ್ಲ.
অন্যান্য ভাষায় অনুবাদ :