পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಬಿತ್ತನೆ ಮಾಡುವವ শব্দের অর্থ এবং উদাহরণ সমার্থক শব্দ এবং বিপরীতশব্দ সহ।

অর্থ : ಬೀಜಗಳನ್ನು ಬಿತ್ತನೆ ಮಾಡುವ ವ್ಯಕ್ತಿ

উদাহরণ : ಬೀಜ ಬಿತ್ತುವವನು ಹೊಲದಲ್ಲಿ ಬೀಜ ಬಿತ್ತುತ್ತಿದ್ದಾನೆ.

সমার্থক : ಬೀಜ ಬಿತ್ತುವವ, ರೈತ


অন্যান্য ভাষায় অনুবাদ :

बीज बोनेवाला व्यक्ति।

वापक खेत में बीज छिटक रहा है।
निवापक, बुआई कर्मी, बुआईकर्ता, बोनेवाला, वपनकर्ता, वपनकर्त्ता, वापक

Someone who sows.

sower

অর্থ : ಆ ವ್ಯಕ್ತಿ ಕೃಷಿ ಅಥವಾ ಬೇಸಾಯವನ್ನು ಮಾಡುತ್ತಾನೆ

উদাহরণ : ರೈತರು ರಾತ್ರಿ-ಹಗಲು ಕಷ್ಟಪಟ್ಟು ಅಕ್ಕಿಯನ್ನು ಬೆಳೆಯುತ್ತಾರೆ.

সমার্থক : ಆರಂಭಗಾರ, ಒಕ್ಕಲಿಗ, ಕಳೆಕೀಳುವವ, ಕೃಷಿಕ, ಕೃಷಿಕಾ, ಕೃಷಿಮಾಡುವವ, ನೇಗಿಲ ಯೋಗಿ, ಬೇಸಾಯಗಾರ, ಬೇಸಾಯದಾರ, ಭೂಮಿಜೀವಿ, ಭೂಮಿಯನ್ನು ಉಳುವವ, ಮಣ್ಣಿನ ಮಗ, ರೈತ, ವ್ಯವಸಾಯಗಾರ, ವ್ಯವಸಾಯದಾರ


অন্যান্য ভাষায় অনুবাদ :

वह व्यक्ति जो कृषि या खेती करता हो।

किसान रात-दिन मेहनत करके अन्न उपजाते हैं।
काश्तकार, किसान, कृषक, खेतिहर, भूमिजीवी

A person who operates a farm.

farmer, granger, husbandman, sodbuster