অর্থ : ನೆಟ್ಟಗೆ ಉದ್ದವಾಗಿ, ಮೆಳೆಯಾಗಿ ಬೆಳೆಯುವ ಸಸ್ಯ ಮತ್ತು ಅದನ್ನು ದೊಡ್ಡ ಬುಟ್ಟಿ, ಮಕ್ಕರಿಗಳನ್ನು ಮಾಡಲು ಬಳಸುತ್ತಾರೆ
উদাহরণ :
ಅವನು ತನ್ನ ತೋಟದಲ್ಲಿ ಬಿದಿರಿನ ಸಸಿಯನ್ನು ನೆಟ್ಟಿದ್ದಾನೆ.
অন্যান্য ভাষায় অনুবাদ :
Woody tropical grass having hollow woody stems. Mature canes used for construction and furniture.
bambooঅর্থ : ಪೂರ್ವ ಏಷಿಯಾ ಮತ್ತು ಅದರ ಸುತ್ತ-ಮುತ್ತಾ ದ್ವೀಪಗಳಲ್ಲಿ, ಜಲಾಶಯದ ಸಮೀಪ ಹೆಚ್ಚಾಗಿ ಬೆಳೆಯುವ ಒಂದು ಮರದ ರೆಂಬೆಯಿಂದ ಬೆತ್ತದ ಕೋಲು ಮಾಡಿ ಮತ್ತು ಸಣ್ಣಬುಟ್ಟಿ, ಕುರ್ಚಿಗಳು, ಉಯ್ಯಾಲೆ ಮುಂತಾದವುಗಳನ್ನು ಮಾಡುವರು
উদাহরণ :
ಮೋಹನ ತನ್ನ ಮನೆಯ ಹಿಂಭಾಗದಲ್ಲಿ ಬಿದಿರಿನ ಗಿಡ ನೆಟ್ಟಿದ್ದಾನೆ.
সমার্থক : ಒಡಪು, ಕರ್ಮಾರ, ಖೇತ, ಬೆತ್ತ, ಮಸ್ಕರ, ಸಣ್ಣ ಬಿದಿರು
অন্যান্য ভাষায় অনুবাদ :
A plant with a weak stem that derives support from climbing, twining, or creeping along a surface.
vine