অর্থ : ಯಾವುದಾದರೂ ಒತ್ತಡದಿಂದಾದ ಅಥವಾ ಭಾರದಿಂದಾಗಿ ನೆಲದಲ್ಲಿ ಅಥವಾ ಯಾವುದೇ ವಸ್ತುವಿನಲ್ಲಿ ಉಂಟಾಗುವ ಬೇರ್ಪಡುವಿಕೆಯ ಸೀಳುವಿಕೆ
উদাহরণ :
ಭೂಕಂಪದಿಂದಾಗಿ ಭೂಮಿ ಬಿರುಕು ಬಿಟ್ಟಿದೆ.
সমার্থক : ಒಡಕು, ಬಿರುಕಿನಿಂದಾದ ಜಾಗ, ಸಂದು, ಸೀಳು
অন্যান্য ভাষায় অনুবাদ :
অর্থ : ಚಟ್ ಚಟ್ ಸಪ್ಪಳ ಮಾಡುತ್ತ ಮುರಿಯುವ ಅಥವಾ ಬಿರುಕುಬಿಡುವ ಕ್ರಿಯೆ
উদাহরণ :
ಅತ್ಯಧಿಕವಾದ ತಾಪದ ಕಾರಣ ಗಾಜು ಬಿರುಕು ಬಿಡುವ ಸಂಭವವಿದೆ.
অন্যান্য ভাষায় অনুবাদ :