অর্থ : ಬಲವಾಗಿ ದೂರಕ್ಕೆ ಸರಿಸುವುದು ಅಥವಾ ಹಾಕುವುದು
উদাহরণ :
ಅವನು ವೇಗವಾಗಿ ಚೆಂಡನ್ನು ಎಸೆದನು.ಕಸದ ತೊಟ್ಟಿಗೆ ಕಸವನ್ನು ಎಸೆಯುತ್ತಾರೆ.
অন্যান্য ভাষায় অনুবাদ :
অর্থ : ಚದುರಂಗ ಮುಂತಾದವುಗಳನ್ನು ಆಡಲು ಚಾಪೆಯನ್ನು ಹಾಸುವ ಪ್ರಕ್ರಿಯೆ
উদাহরণ :
ಒಬ್ಬ ಚದುರಂಗ ಆಟಗಾರ ಚದುರಂಗದ ಪಟವನ್ನೇ ಎಸೆದು ಬಿಟ್ಟ
সমার্থক : ಎಸೆ, ಬಿಸಾಕು, ಹೊರಗೆ ಹಾಕು
অন্যান্য ভাষায় অনুবাদ :