পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಬುಡಕಟ್ಟು শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಬುಡಕಟ್ಟು   ನಾಮಪದ

অর্থ : ಕೆಲವು ವಿಶಿಷ್ಟ ಸ್ಥಳದಲ್ಲಿ ವಾಸ ಮಾಡುವ ಜನರ ಸಮೂಹ ಅಥವಾ ವರ್ಗದವರು, ಸಾಧಾರಣವಾಗಿ ಒಂದೇ ಪೂರ್ವಜರ ವಂಶದಲ್ಲಿ ಹುಟ್ಟಿ ಮತ್ತು ಸಭ್ಯತೆ, ಸಂಸ್ಕೃತಿ ಮುಂತಾದವುಗಳ ವಿಚಾರದಲ್ಲಿ ಅಕ್ಕ ಪಕ್ಕದವರಿಗಿಂತ ಭಿನ್ನವಾಗಿದ್ದು ಮತ್ತು ಕೆಲವು ಕೆಳಗಿನ ಸ್ಥಾನದಲ್ಲಿ ಇರುವರು

উদাহরণ : ಕಾಡುಗಳಲ್ಲಿ ಇಂದೂ ಕೂಡು ಹಲವಾರು ಜಾತಿಯ ಬುಡಕಟ್ಟಿನ ಜನರು ವಾಸ ಮಾಡುತ್ತಾರೆ.

সমার্থক : ಪಂಗಡ


অন্যান্য ভাষায় অনুবাদ :

कुछ विशिष्ट स्थानों में पाए जानेवाले ऐसे लोगों का समूह या वर्ग जो साधारणतः एक ही पूर्वज के वंशज होते हैं और जो सभ्यता, संस्कृति आदि के विचार से आस-पास के निवासियों से बिल्कुल भिन्न और कुछ निम्न स्तर पर होते हैं।

भारत के जंगलों में आज भी कई जनजातियाँ निवास करती हैं।
जन-जाति, जनजाति

A social division of (usually preliterate) people.

folk, tribe

ಬುಡಕಟ್ಟು   ಗುಣವಾಚಕ

অর্থ : ಜನ-ಜಾತಿಗೆ ಸಂಬಂಧಿಸಿದ ಅಥವಾ ಜನ-ಜಾತಿಯ

উদাহরণ : ಬುಡಕಟ್ಟಿನ ಸಮುದಾಯಗಳ ವಿಕಾಸಕ್ಕಾಗಿ ಸರ್ಕಾರ ಇನ್ನೂ ಹೆಚ್ಚಿನ ಸುಧಾರಣೆಯನ್ನು ತರವುದು ಅವಶ್ಯಕವಾಗಿದೆ.

সমার্থক : ಕುಲದ, ಕುಲದಂತ, ಕುಲದಂತಹ, ಬಣದ, ಬಣದಂತ, ಬಣದಂತಹ, ಬುಡಕಟ್ಟಿನ, ಬುಡಕಟ್ಟಿನಂತ, ಬುಡಕಟ್ಟಿನಂತಹ


অন্যান্য ভাষায় অনুবাদ :

जन-जाति संबंधी या जन-जाति का।

जनजातीय समुदायों के विकास के लिए सरकार को और अधिक कारगर तरीके अपनाने चाहिए।
जनजातीय

Relating to or characteristic of a tribe.

Tribal customs.
tribal