পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಬೆದರಿಕೆ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಬೆದರಿಕೆ   ನಾಮಪದ

অর্থ : ಹೊಡೆಯುವ ಅಥವಾ ಏನನ್ನಾದರೂ ಹಾನಿಗೊಳಿಸುವಂತೆ ಭಯ ಹುಟ್ಟಿಸುವ ಕ್ರಿಯೆ

উদাহরণ : ಮದನನ ಬೆದರಿಕೆಗೆ ಹೆದರಿ ಅವನು ಪೋಲಿಸ್ ಠಾಣೆಗೆ ಹೋದನು.


অন্যান্য ভাষায় অনুবাদ :

दंड देने या हानि पहुँचाने का भय दिखाने की क्रिया।

मदन की धमकी से डरकर उसने थाने में रपट दर्ज़ कराई।
अपक्रोश, धमकी, धौंस

Declaration of an intention or a determination to inflict harm on another.

His threat to kill me was quite explicit.
threat

অর্থ : ತಿರಸ್ಕಾರದ ಕ್ರಿಯೆ ಅಥವಾ ಭಾವ

উদাহরণ : ಇಂದು ಅವರಿಗೆ ತುಂಬಾ ಅಪಮಾನವಾಯಿತು.

সমার্থক : ಅಪಮಾನ, ತಿರಸ್ಕಾರ, ನಿಂದೆ


অন্যান্য ভাষায় অনুবাদ :

लताड़ने या लात से मारने की क्रिया या भाव।

आज उसे बहुत लताड़ पड़ी।
लताड़

Rebuking a person harshly.

chiding, objurgation, scolding, tongue-lashing

অর্থ : ಹೆದರಿಕೆಯ ಅಥವಾ ಬೆದರಿಕೆಯ ಕ್ರಿಯೆ ಅಥವಾ ಭಾವ

উদাহরণ : ಹೆಂಡತಿಯ ಬೆದರಿಕೆಯಿಂದ ಹೆದರಿ ಮೋಹನನು ಮನೆಯನ್ನು ಬಿಟ್ಟು ಓಡಿಹೋದ.

সমার্থক : ಅಂಜಿಕೆ, ಅಪಮಾನ, ಗದರಿಕೆ, ತಿರಸ್ಕಾರ, ನಿಂದೆ, ನಿಯಂತ್ರಣ, ಬಿರುಸು ಮಾತು, ಭಯ, ಮೂದಲಿಸುವಿಕೆ, ಹೆದರಿಕೆ


অন্যান্য ভাষায় অনুবাদ :

डाँटने या डपटने की क्रिया या भाव।

घरवालों की डाँट से परेशान होकर मोहन घर छोड़कर भाग गया।
अवक्षेपण, खरी -खोटी, खरीखोटी, घुड़की, डपट, डाँट, डाँट डपट, डाँट-डपट, डाँटडपट, डाँटना-डपटना, ताड़न, ताड़ना, प्रताड़न, प्रताड़ना, फटकार, लताड़, लथाड़