পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಬೆದರಿಸು শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಬೆದರಿಸು   ನಾಮಪದ

অর্থ : ವಿಪ್ಪತ್ತು ಅಥವಾ ಅನಿಷ್ಟ ಭಯದಿಂದ ಮನಸ್ಸಿನಲ್ಲಿ ಉತ್ಪತ್ತಿಯಾಗುವ ಮನಸ್ಸಿನ ಬದಲಾವಣೆ ಅಥವಾ ಭಾವ

উদাহরণ : ಗುಜರಾತಿನ ಸಾಂಪ್ರದಾಯಿಕ ದಂಗೆಗಳು ಜನರ ಮನಸ್ಸಿನಲ್ಲಿ ಭಯವನ್ನು ಉಂಟುಮಾಡಿತ್ತು.

সমার্থক : ಅಂಜಿಕೆ, ಅಂಜು, ಅಂಜುಬುರುಕುತನ, ಅಚ್ಚಳಿಸು, ಅಜನಿಸು, ಅಡಲು, ಅದುರು, ಅಧೀರ, ಅಧೀರತೆ, ಅಳುಕ, ಅವಾಕ್ಕಾಗು, ಎದೆಗುಂದಿಸು, ಎದೆಗೆಡಿಸು, ಕಕ್ಕಾಬಿಕ್ಕಿಯಾಗು, ಗಾಬರಿ, ಗಾಬರಿಯಾಗು, ತ್ರಾಸ, ದಿಗಿಲು ಬೀಳಿಸು, ಧೃತಿಗೆಡಿಸು, ಪ್ರತಭೀತಿ, ಬೆಚ್ಚಿಬೀಳು, ಬೆದರು, ಭಯ, ಭಯಗೊಳಿಸು, ಭೀತಿ, ಭೀತಿಗೊಳಿಸು, ಮಹಾಭಯ, ಶಂಕೆ, ಸಂಶಯ, ಹೆದರಿಕೆ


অন্যান্য ভাষায় অনুবাদ :

विपत्ति या अनिष्ट की आशंका से मन में उत्पन्न होने वाला विकार या भाव।

गुजरात के साम्प्रदायिक दंगों ने लोगों के मन में भय का संचार किया।
अपभय, अरबरी, क्षोभ, ख़ौफ़, खौफ, डर, त्रसन, त्रास, दहशत, भय, भीति, संत्रास, साध्वस, हैबत

An emotion experienced in anticipation of some specific pain or danger (usually accompanied by a desire to flee or fight).

fear, fearfulness, fright

ಬೆದರಿಸು   ಕ್ರಿಯಾಪದ

অর্থ : ತಿರಸ್ಕಾರಪೂರ್ವಕವಾಗಿ ಮಾತುಗಳನ್ನು ಆಡುವ ಪ್ರಕ್ರಿಯೆ

উদাহরণ : ಶ್ಯಾಮನು ಹಣ ಕೇಳಿದಾಗ ಅವನ ತಂದೆ ಬೈಯದರು.

সমার্থক : ಕಟು ಮಾತುಗಳನ್ನಾಡು, ನಿಂದಿಸು, ಬೈಯು


অন্যান্য ভাষায় অনুবাদ :

अवज्ञा या तिरस्कारपूर्वक बिगड़कर कड़ी बात कहना।

श्याम के पैसा माँगने पर बाबूजी ने उसे झिड़क दिया।
झिड़कना, झिड़की देना, लताड़ना, लथाड़ना

Treat, mention, or speak to rudely.

He insulted her with his rude remarks.
The student who had betrayed his classmate was dissed by everyone.
affront, diss, insult

অর্থ : ಯಾವ ರೀತಿಯಲ್ಲಿ ಹೆದರಿಸುವುದು ಎಂದರೆ ಭಯದಿಂದ ಮನುಷ್ಯ ಯಾವುದೇ ಕೆಲಸವನ್ನು ಮಾಡಲಾಗದಂತಾಗುವುದು

উদাহরণ : ಡಾಕೂಗಳು ಬಾಂಬ್ ಅನ್ನು ಹಾಕಿ ಹಳ್ಳಿಯವರನ್ನು ಹೆದರಿಸಿದರು.

সমার্থক : ಅಂಜಿಸು, ಅದುರಿಸು, ನಡುಗಿಸು, ಭಯಪಡಿಸು, ಹೆದರಿಸು


অন্যান্য ভাষায় অনুবাদ :

ऐसा डराना कि कोई आदमी कोई काम न कर सके।

डाकुओं ने बम फेंककर गाँववालों को दहला दिया।
दहलाना

Fill with terror. Frighten greatly.

terrify, terrorise, terrorize

অর্থ : ಬೇರೆಯವರ ಮನಸ್ಸಿನಲ್ಲಿ ಹೆದರಿಗೆಯನ್ನು ಹುಟ್ಟಿಸು

উদাহরণ : ಈ ಕೋತಿಯು ಎಲ್ಲರನ್ನು ಹೆದರಿಸುತ್ತದೆ.

সমার্থক : ಅಂಜಿಸು, ಭಯ ಹುಟ್ಟಿಸು, ಹೆದರಿಸು


অন্যান্য ভাষায় অনুবাদ :

किसी के मन में डर उत्पन्न करना।

यह बंदर सबको डराता है।
डरपाना, डराना, भयभीत करना

Cause fear in.

The stranger who hangs around the building frightens me.
Ghosts could never affright her.
affright, fright, frighten, scare

অর্থ : ಮುಖಮುದ್ರೆಯಿಂದ ಮತ್ತು ಮಾತಿನಿಂದ ಭಯಗೊಳಿಸುವುದು

উদাহরণ : ಅಮ್ಮ ಹಠ ಮಾಡಿದ್ದಕ್ಕೆ ಮಗನನ್ನು ಬೆದರಿಸಿದಳು.

সমার্থক : ಗದರಿಸು, ಜೋರು ಮಾಡು, ಜೋರು-ಮಾಡು, ಜೋರುಮಾಡು, ಧಮಕಿ ಹಾಕು, ಧಮಕಿ-ಹಾಕು, ಧಮಕಿಹಾಕು, ಬೆದರಿಕೆ ಹಾಕು, ಬೆದರಿಕೆ-ಹಾಕು, ಬೆದರಿಕೆಹಾಕು, ಹೆದರಿಸು


অন্যান্য ভাষায় অনুবাদ :

धमकी देते हुए डराना।

एक लड़का मेरे छोटे भाई को धमका रहा था।
धमकाना, धमकी देना, हड़काना

Discourage or frighten with threats or a domineering manner. Intimidate.

browbeat, bully, swagger