অর্থ : ಕಾಡಿನಲ್ಲಿ ಪ್ರಾಣಿ ಪಕ್ಷಿಗಳನ್ನು ಕೊಲ್ಲುವಿಕೆಗಾಗಿ ಮಾಡುವ ಪ್ರವಾಸ ಅಥವಾ ಕಾಡಿನ ತಿರುಗಾಟ
উদাহরণ :
ಪ್ರಾಚೀನ ಕಾಲದಲ್ಲಿ ರಾಜ ಮಹರಾಜರುಗಳು ರಾಜ ಪರಿವಾರದೊಂದಿಗೆ ಶಿಕಾರಿಗೆ ಹೋಗುತ್ತಿದ್ದರು.
সমার্থক : ಮೃಗಯಾವಿಹಾರ, ಶಿಕಾರಿ
অন্যান্য ভাষায় অনুবাদ :
অর্থ : ಬೇಟೆಯಾಡುವ ಪ್ರಾಣಿ-ಪಕ್ಷಿಗಳು
উদাহরণ :
ಬೇಟೆಯ ಮೃಗ ಗಾಯಗೊಂಡು ಪೊದೆಯೊಳಗೆ ಅವಿತುಕೊಂಡಿತು.
সমার্থক : ಬೇಟೆ ಪಶು, ಬೇಟೆ ಪ್ರಾಣಿ, ಬೇಟೆಯ ಮೃಗ
অন্যান্য ভাষায় অনুবাদ :
অর্থ : ಲಾಭವಾಗುವ ಉದ್ದೇಶದಿಂದ ಯಾರೋ ಒಬ್ಬರನ್ನು ಸಿಕ್ಕಿಸುವುದು
উদাহরণ :
ಈ ದಿನ ನಾನು ಬೇಟೆಯ ಪ್ರಾಣಿಯನ್ನು ಹಿಡಿದುಹಾಕಿದ್ದೇನೆ.
সমার্থক : ಬೇಟೆ ಪಶು, ಬೇಟೆ ಪ್ರಾಣಿ
অন্যান্য ভাষায় অনুবাদ :
অর্থ : ಮಾಂಸಹಾರಿ ಜೀವ-ಜಂತುಗಳು ಕೀಟ, ಪಶು ಪಕ್ಷಿ ಮೊದಲಾದವುಗಳನ್ನು ಭಕ್ಷಿಸುತ್ತದೆ
উদাহরণ :
ಹಲ್ಲಿಯು ತನ್ನ ಬೇಟೆಯನ್ನು ನಾಲಗೆಯಿಂದ ಹಿಡಿಯಿತು.
সমার্থক : ಆಹಾರ, ಬೇಟೆಯ ವಸ್ತು
অন্যান্য ভাষায় অনুবাদ :
मांसाहारी जीव-जन्तुओं द्वारा भक्षण किया जाने वाले कीट, पशु, पक्षी आदि।
छिपकली ने शिकार को अपनी जीभ से लपक लिया।The usual food and drink consumed by an organism (person or animal).
diet