পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಬೇಡಿಕೆ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಬೇಡಿಕೆ   ನಾಮಪದ

অর্থ : ಬೇಡುವಿಕೆಯಿಂದ ದೊರೆಯುವ ಅಥವಾ ಕೊಡುವ ವಸ್ತು

উদাহরণ : ಕೆಲವರು ತಮ್ಮ ಬೇಡಿಕೆಯನ್ನೇ ಮರೆತು ಬಿಡುತ್ತಾರೆ.

সমার্থক : ಬೇಡುವಿಕೆ


অন্যান্য ভাষায় অনুবাদ :

माँगने पर मिली या दी गई वस्तु।

कुछ लोग मँगनी लौटाना ही भूल जाते हैं।
मँगनी, मंगनी

অর্থ : ಯಾವುದೋ ಒಂದು ಪಡೆಯುವ ಇಚ್ಚೆ ಅಥವಾ ಆಸೆ

উদাহরণ : ಕೋರಿಕೆಗಳು ಎಂದೂ ಮುಗಿಯುವುದೇ ಇಲ್ಲ

সমার্থক : ಅಪೇಕ್ಷೆ, ಅಭಿಲಾಷೆ, ಆಕಾಂಕ್ಷೆ, ಆಸೆ, ಒಷ್ಟ, ಕಾಮನೆ, ಕೋರಿಕೆ, ಬಯಕೆ, ಹಂಬಲ


অন্যান্য ভাষায় অনুবাদ :

कुछ पाने की इच्छा या कामना।

वासनाओं का कभी अंत नहीं होता।
वासना

An inclination to want things.

A man of many desires.
desire

অর্থ : ಯಾರೋ ಒಬ್ಬಗೆ ಅಧಿಕಾರ ರೂಪದಲ್ಲಿ ದೃಡವಾಗಿ ಹಲವಾರು ಸವಲತ್ತುಗಳನ್ನು ನಮಗೆ ನೀಡಬೇಕೆಂದು ಹೇಳುವುದು

উদাহরণ : ಕಾರ್ಮಿಕರ ಕೋರಿಕೆ ಪೂರ್ತಿಯಾಗದ ಕಾರಣ ಅವರು ಸತ್ಯಾಗ್ರಹ ಮಾಡಲು ಪ್ರಾರಂಭಸಿದರು.

সমার্থক : ಕೋರಿಕೆ, ತಗಾದೆ, ವರಾತ, ಹಕ್ಕೊತ್ತಾಯ


অন্যান্য ভাষায় অনুবাদ :

किसी से आधिकारिक रूप में या दृढ़तापूर्वक यह कहने की क्रिया कि हमें अमुक-अमुक सुविधाएँ मिलनी चाहिए।

मजदूरों की माँग पूरी न होने पर वे हड़ताल करने लगे।
माँग, मांग

The act of demanding.

The kidnapper's exorbitant demands for money.
demand

অর্থ : ಅಲ್ಲಿ ಯಾರು ನಿವೇದನೆಯನ್ನು ಮಾಡಿದರು

উদাহরণ : ಈ ಪದವಿಗೋಸ್ಕರ ನೂರಾರು ಅರ್ಜಿದಾರರು ವಿನಂತಿನಿವೇದನೆಯ ಪತ್ರಗಳನ್ನು ಬರೆದಿದ್ದಾರೆ.

সমার্থক : ಅರಿಕೆ, ಅರ್ಜಿ, ನಿವೇದನೆ, ಮನವಿ, ಲಿಖಿತದ ಮೂಲಕ ಮಾಡಿಕೊಳ್ಳುವ ಅರಿಕೆ, ವಿನಂತಿ


অন্যান্য ভাষায় অনুবাদ :

वह जिसने आवेदन किया हो।

इस पद के लिए सैकड़ों आवेदकों ने आवेदन-पत्र भरा है।
आवेदक, आवेदन कर्ता, आवेदन कर्त्ता, आवेदी

A person who requests or seeks something such as assistance or employment or admission.

applicant, applier

অর্থ : ಯಾವುದಾದರು ವಸ್ತುವನ್ನು ತರವು, ಮಾಡುವ ಅಥವಾ ಯಾವುದಾದರು ಕೆಲಸವನ್ನು ಮಾಡುವುದಕ್ಕಾಗಿ ಹೇಳುವ ಅಥವಾ ಆಗ್ರಹ ಮಾಡುವ ಕ್ರಿಯೆ

উদাহরণ : ಜನರ ಬೇಡಿಕೆಯ ಮೇರೆಗೆ ಗಾಯಕನು ಹಾಡನ್ನು ಹೇಳಿದನು.

সমার্থক : ಅಪ್ಪಣೆ, ಆಜ್ಞೆ


অন্যান্য ভাষায় অনুবাদ :

किसी से कोई वस्तु लाने, बनाने या कोई काम करने के लिए आज्ञा देने या अनुरोध करने की क्रिया।

लोगों की फरमाइश पर ही गायक ने गाना सुनाया।
उसने नृत्यांगना से अपने मनपसंद गाने पर नृत्य करने की फरमाइश की।
फरमाइश, फर्माइश, फ़रमाइश, फ़र्माइश

The verbal act of requesting.

asking, request

অর্থ : ಯಾವುದೇ ವಸ್ತುವು ಕ್ಷೀಣಿಸುತ್ತಾ ಹೋದಾಗ ಅದನ್ನ ಮತ್ತೆ ಪಡೆದುಕೊಳ್ಳುವ ಕೆಲಸ

উদাহরণ : ಅವರು ಕೇವಲ ಹತ್ತು ಸಾವಿರ ರೂಪಾಯಿಗೆ ಕೋರಿಕೆಯನ್ನು ಇಟ್ಟಿದ್ದಾರೆ.

সমার্থক : ಕೋರಿಕೆ, ಹಕ್ಕು ಕೇಳಿಕೆ


অন্যান্য ভাষায় অনুবাদ :

किसी वस्तु की क्षति होने पर उसका मुआवज़ा माँगने का काम।

वे केवल दस हज़ार रुपए की मुआवज़े की माँग कर सकते हैं।
क्लेम, मुआवज़े की माँग, मुआवज़े की मांग, मुआवजे की माँग, मुआवजे की मांग

An assertion of a right (as to money or property).

His claim asked for damages.
claim

অর্থ : ಏನನ್ನಾದರೂ ಪಡೆಯಲು ಮಾಡುವ ಮನವಿ

উদাহরণ : ರಾಮನು ತನ್ನ ಮಾಲೀಕನ ಬಳಿ ದುಡ್ಡನ್ನು ಕೋರುವ ತೀರ್ಮಾನ ತೆಗೆದುಕೊಂಡನು

সমার্থক : ಅರಿಕೆ, ಕೋರಿಕೆ, ನಿವೇದನೆ, ಪ್ರಾರ್ಥನೆ, ಮೊರೆ


অন্যান্য ভাষায় অনুবাদ :

कुछ पाने के लिए प्रार्थना करने की क्रिया या भाव।

राम की अपने मालिक से पैसों के लिए की गई याचना व्यर्थ हो गई।
अध्येषण, अभियाचना, अभ्यर्थना, अर्थना, अर्दन, अर्दनि, गुजारिश, प्रार्थना, माँग, मांग, याचन, याचना

Reverent petition to a deity.

orison, petition, prayer

অর্থ : ಯಾವುದಾದರು ಮಾತಿನ ಇಚ್ಚೆ ಅಥವಾ ಅವಶ್ಯಕತೆಯ ಸ್ಥಿತಿ ಅಥವಾ ಭಾವ

উদাহরণ : ಇಂದು ಮಾರುಕಟ್ಟೆಯಲ್ಲಿ ಹೊಸ-ಹೊಸ ವಸ್ತುಗಳ ಬೇಡಿಕೆಯು ಹೆಚ್ಚಾಗುತ್ತಾ ಇದೆ.

সমার্থক : ಅವಶ್ಯಕತೆ, ಕೋರಿಕೆ, ಯಾಚನೆ


অন্যান্য ভাষায় অনুবাদ :

किसी बात की चाह या आवश्यकता होने की अवस्था या भाव।

आज-कल बाज़ार में नई-नई वस्तुओं की माँग बढ़ रही है।
डिमांड, डिमान्ड, डिमैंड, डिमैन्ड, माँग, मांग

Required activity.

The requirements of his work affected his health.
There were many demands on his time.
demand, requirement

অর্থ : ಯಾವುದಾದರು ನಿರ್ಣಯಕರ್ತರ ಮುಂದೆ ಏನನ್ನಾದರು ಬೇಡಿಕೆಯನ್ನು ಮುಂದೆಡುವ ಕ್ರಿಯೆ ಅಥವಾ ಅವರಿಗೆ ಅದನ್ನು ಹೇಳುವ ಕ್ರಿಯೆ

উদাহরণ : ನ್ಯಾಯಾಧೀಶರು ರಮೇಶನ ಅಪೀಲನ್ನು ನಿರಾಕರಿಸಿದರು.

সমার্থক : ಅಪೀಲು, ಮೇಲ್ಮನವಿ


অন্যান্য ভাষায় অনুবাদ :

किसी खेल में निर्णयकर्ता के सामने कोई माँग रखने की क्रिया या उससे यह कहने की क्रिया कि ऐसा होना चाहिए।

एंपायर ने कैच के अपील को ठुकरा दिया।
अपील

অর্থ : ಈ ವಿಚಾರವನ್ನು ಪೂರ್ತಿ ಮಾಡುವುದಕ್ಕೋಸ್ಕರ ಯಾವುದಾದರೂ ಕೆಲಸವನ್ನು ಮಾಡುವುದು

উদাহরণ : ಈ ಕೆಲಸ ಮಾಡುವುದರ ಹಿಂದಿರುವ ಉದ್ದೇಶವೇನು?

সমার্থক : ಅಭಿಪ್ರಾಯ, ಆಶಯ, ಆಸೆ, ಇಂಗಿತ, ಇಚ್ಛೆ, ಉದ್ದೇಶ, ಪ್ರಯೋಜನ, ಬಯಕೆ, ಭಾವ


অন্যান্য ভাষায় অনুবাদ :

वह विचार जिसे पूरा करने के लिए कोई काम किया जाए।

इस काम को करने के पीछे आपका क्या उद्देश्य है?
अपने उद्देश्य से आपको भटकना नहीं चाहिए।
अनुबंध, अनुबन्ध, अपदेश, अभिप्राय, आवश्यकता, आशय, इष्ट, उद्देश्य, उपलक्ष्य, कारण, तुक, ध्येय, निमित्त, नियत, नीयत, प्रयोजन, मंशा, मंसा, मकसद, मक़सद, मतलब, मनसा, मिशन, मुद्दा, लक्ष्य, समायोग, साध्य, हेतु

The state of affairs that a plan is intended to achieve and that (when achieved) terminates behavior intended to achieve it.

The ends justify the means.
end, goal