পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಬೇಡು শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಬೇಡು   ಕ್ರಿಯಾಪದ

অর্থ : ಯಾರಿಂದಾದರೂ ಏನನ್ನಾದರೂ ಪಡೆಯುವುದಕ್ಕಾಗಿ ಇಷ್ಟ ಪಡುವ ಕ್ರಿಯೆ

উদাহরণ : ಅವರು ನಿಮ್ಮ ಹತ್ತಿರ ಏನನ್ನೋ ಬೇಡುತ್ತಿದ್ದಾರೆ.

সমার্থক : ಕೇಳು, ಪ್ರಾರ್ಥಿಸು, ಯಾಚಿಸು


অন্যান্য ভাষায় অনুবাদ :

किसी से कुछ लेने के लिए इच्छा प्रकट करना।

वह आपसे कुछ माँग रहा है।
अर्थना, फरमाइश करना, फर्माइश करना, फ़रमाइश करना, फ़र्माइश करना, माँगना, मांगना, हाथ पसारना, हाथ फैलाना

Express the need or desire for.

She requested an extra bed in her room.
She called for room service.
When you call, always ask for Mary.
ask for, bespeak, call for, quest, request

অর্থ : ಯಾರೋ ಒಬ್ಬ ದಾರಿದ್ರರನ್ನು ನೋಡುತ್ತಿದ್ದಂತೆ ಉದಾರವಾಗಿ ಏನನ್ನಾದರೂ ಬೇಡುವ ಪ್ರಕ್ರಿಯೆ

উদাহরণ : ಅವನು ಪ್ರತಿ ಸಂಜೆ ದೇವಾಲಯದ ಮಹಾದ್ವಾರದ ಮುಂಭಾಗದಲ್ಲಿ ಭಿಕ್ಷೆ ಬೇಡುತ್ತಾನೆ.

সমার্থক : ತಿರುಪೆಯತ್ತು, ಭಿಕ್ಷೆ ಎತ್ತು, ಭಿಕ್ಷೆ ಬೇಡು, ಯಾಚಿಸು


অন্যান্য ভাষায় অনুবাদ :

किसी दरिद्र का दीनता दिखाते हुए उदरपूर्ति के लिए कुछ माँगना।

वह शाम को मंदिर के द्वार पर भीख माँगता है।
भिक्षा माँगना, भीख माँगना

Ask to obtain free.

Beg money and food.
beg

অর্থ : ಕರುಣ ಸ್ವರದಿಂದ ಪ್ರಾರ್ಥನೆ ಮಾಡುವುದು

উদাহরণ : ಕೆಸಲಗಾರರು ಕಷ್ಟದ ಸಮಯದಲ್ಲಿ ಮಾಲೀಕರ ಹತ್ತಿರ ಸಹಾಯಕ್ಕಾಗಿ ವಿನಂತಿ ಮಾಡಿಕೊಳ್ಳುತ್ತಾರೆ.

সমার্থক : ಅಂಗಲಾಚು, ತತ್ತರಿಸಿ ಮಾತಾಡು, ದೈನ್ಯದಿಂದ ಬೇಡು, ಯಾಚಿಸು, ವಿನಂತಿ ಮಾಡು


অন্যান্য ভাষায় অনুবাদ :

करुण स्वर से प्रार्थना करना।

अपनी दीन-हीन अवस्था के कारण नौकर मालिक के सामने गिड़गिड़ा रहा था।
गिड़गिड़ाना, घिघियाना, घीं-घीं करना, रिड़कना, रिरना, रिरियाना