অর্থ : ತಲೆಯ ಕೂದಲುಗಳನ್ನು ಸಮನಾಗಿ ಎಡ ಬಲಕ್ಕೆ ತಿರಿವಿಕೊಳ್ಳಲು ನೆತ್ತಿಯ ಮೇಲೆ ನೇರವಾದ ಗೀಟಿನಂತೆ ಬಾಚಿಕೊಂಡಿರುವಿಕೆ
উদাহরণ :
ಸೀತಳು ತಲೆ ಗೂದಲನ್ನು ಬಾಚಿಕೊಂಡು ಬೈತಲೆ ತೆಗೆದು ಜಡೆ ಹಾಕಿಕೊಂಡಳು.
অন্যান্য ভাষায় অনুবাদ :
অর্থ : ಬಾಚಿದ ತಲೆಯನ್ನು ವಿಭಾಗಿಸುವ ಗೆರೆಯಂಥ ಭಾಗ
উদাহরণ :
ಮದುವೆಯಾದಂತಹ ಮಹಿಳೆಯವರು ತಮ್ಮ ಬೈತಲೆಯಲ್ಲಿ ಸಿಂಧೂರವನ್ನು ಇಟ್ಟುಕೊಳ್ಳುತ್ತಾರೆ.
অন্যান্য ভাষায় অনুবাদ :