অর্থ : ಯಾರೋ ಒಬ್ಬರನ್ನು ನೋಡಿದಾಗ ಭಯಾ ಅಥವಾ ಹೆದರಿಕೆಯಾಗುವ
উদাহরণ :
ಮಹಿಷಾಸುರನನ್ನು ವಧೆ ಮಾಡಲು ತಾಯಿ ಚಾಮುಂಡಿ ಪ್ರಚಂಡ ರೂಪವನ್ನು ತಾಳಿದಳು.
সমার্থক : ಅತಿಭಯಂಕರ, ಅತಿಭಯಂಕರವಾದ, ಅತಿಭಯಂಕರವಾದಂತ, ಅತಿಭಯಂಕರವಾದಂತಹ, ಉಗ್ರ, ಉಗ್ರವಾದ, ಉಗ್ರವಾದಂತ, ಉಗ್ರವಾದಂತಹ, ಪ್ರಚಂಡ, ಪ್ರಚಂಡನಾದ, ಪ್ರಚಂಡನಾದಂತ, ಪ್ರಚಂಡನಾದಂತಹ, ಭಯಂಕರ, ಭಯಂಕರವಾದ, ಭಯಂಕರವಾದಂತಹ, ಭೀಕರ, ಭೀಕರವಾದ, ಭೀಕರವಾದಂತ, ಭೀಕರವಾದಂತಹ, ಭೀಷಣ, ಭೀಷಣವಾದ, ಭೀಷಣವಾದಂತ, ಭೀಷಣವಾದಂತಹ, ಮಹಾಚಂಡಿ, ಮಹಾಚಂಡಿಯಾದ, ಮಹಾಚಂಡಿಯಾದಂತ, ಮಹಾಚಂಡಿಯಾದಂತಹ, ರೌದ್ರ, ರೌದ್ರವಾದ, ರೌದ್ರವಾದಂತ, ರೌದ್ರವಾದಂತಹ, ವಿಕಟ, ವಿಕಟವಾದ, ವಿಕಟವಾದಂತ, ವಿಕಟವಾದಂತಹ
অন্যান্য ভাষায় অনুবাদ :
जो अपने आकार-प्रकार, रूप-रङ्ग आदि की भीपणता या विकरालता के कारण देखनेवालों के मन में आतङ्क, आशङ्का या भय का संचार करता हो। जिसे देखने से भय या डर लगे।
महिषासुर को मारने के लिए माँ काली ने भयानक रूप धारण किया।Causing fear or dread or terror.
The awful war.অর্থ : ಇಂದ್ರಿಯಗಳಿಗೂ, ಮನಸ್ಸಿಗೂ ಭಯವನ್ನು ಹುಟ್ಟಿಸುವಂತ ಸಂಗತಿ ಅಥವಾ ಘಟನೆಯನ್ನು ಹೇಳುವ ಕ್ರಮ
উদাহরণ :
ಈ ರಸ್ತೆಯಲ್ಲಿ ಭೀಕರವಾದ ಅಪಘಾತವೊಂದು ನಡೆದಿದೆ.
সমার্থক : ಘೋರವಾದ, ಘೋರವಾದಂತ, ಘೋರವಾದಂತಹ, ದಾರುಣವಾದ, ದಾರುಣವಾದಂತ, ದಾರುಣವಾದಂತಹ, ಭಯಂಕರವಾದ, ಭಯಂಕರವಾದಂತಹ, ಭೀಕರವಾದ, ಭೀಕರವಾದಂತ, ಭೀಕರವಾದಂತಹ, ಭೀಷಣ, ಭೀಷಣವಾದ, ಭೀಷಣವಾದಂತ, ಭೀಷಣವಾದಂತಹ
অন্যান্য ভাষায় অনুবাদ :
অর্থ : ಯಾವುದು ಅಧಿಕವಾಗಿ ಹೆಚ್ಚಾಗಿದೆಯೋ ಮತ್ತು ಸ್ವಾಭಾವಿಕವಾಗಿ ಚೆನ್ನಾಗಿಲ್ಲದ್ದು
উদাহরণ :
ಚಿಕಿತ್ಸೆಯನ್ನು ತೆಗೆದುಕೊಳ್ಳದ ಕಾರಣ ಅವನ ರೋಗ ಈಗ ಭಯಂಕರವಾಗಿದೆ.
সমার্থক : ಭಯಂಕರ, ಭಯಂಕರವಾದ, ಭಯಂಕರವಾದಂತಹ, ಭೀಷಣ, ಭೀಷಣವಾದ, ಭೀಷಣವಾದಂತ, ಭೀಷಣವಾದಂತಹ
অন্যান্য ভাষায় অনুবাদ :
जो बहुत बढ़ गया हो और सहज में अच्छा न हो सकता हो।
दवा न कराने के कारण उसका रोग अब दारुण हो गया है।অর্থ : ಯಾವುದೋ ಒಂದು ಭಯದಿಂದ ಆವೃತವಾಗಿರುವುದು
উদাহরণ :
ಭಯಂಕರ ಬಂಗಲೆಯಲ್ಲಿ ಇರುವುದು ತುಂಬಾ ಕಷ್ಟ.
সমার্থক : ಆತಂಕವಿರುವ, ಆತಂಕವಿರುವಂತ, ಆತಂಕವಿರುವಂತಹ, ಭಯಂಕರ, ಭಯಂಕರವಾದ, ಭಯಂಕರವಾದಂತಹ
অন্যান্য ভাষায় অনুবাদ :