পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಭಯಗೊಳ್ಳು শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಭಯಗೊಳ್ಳು   ಕ್ರಿಯಾಪದ

অর্থ : ಭಯ ಮೊದಲಾದವುಗಳ ಕಾರಣ ಏನು ಮಾಡಬೇಕೆಂಬುದು ತಿಳಿಯದ ಮುಗ್ಧನಾಗುವ ಕ್ರಿಯೆ

উদাহরণ : ಅಧ್ಯಾಪಕರು ತರಗತಿಗೆ ಪ್ರವೇಶ ಮಾಡುತ್ತಿದ್ದಾಗೆಯೇ ಕುಚೇಷ್ಟನಾದ ಮನೋಜನು ಭಯಗೊಂಡನು.

সমার্থক : ಕಕ್ಕಾಬಿಕ್ಕಿಯಾಗು, ಗಾಬರಿಯಾಗು, ಚಕಿತನಾಗು, ನಾಚು, ಬೆರಗಾಗು, ಹಿಂಜರಿ


অন্যান্য ভাষায় অনুবাদ :

भय आदि के कारण किंकर्तव्य विमूढ़ होना।

शिक्षक के कक्षा में प्रवेश करते ही शरारती मनोज सकपका गया।
घबड़ाना, घबराना, चकपकाना, चौंकना, सकपकाना

Be overcome by a sudden fear.

The students panicked when told that final exams were less than a week away.
panic

অর্থ : ಯಾವುದಾದರು ಮಾತು ಅಥವಾ ಘಟನೆ ಮೊದಲಾದವುಗಳಿಗೆ ಹೆದರುವುದು ಅಥವಾ ಗಾಬರಿಯಾಗುವುದು

উদাহরণ : ಹಳ್ಳಿಯಲ್ಲಿ ನರಭಕ್ಷಕ ಹುಲಿಯು ಬಂದಿರುವ ವಿಷಯವನ್ನು ಕೇಳಿ ಎಲ್ಲಾ ಜನರು ಆತಂಕಗೊಂಡರು.

সমার্থক : ಅಂಜಿಕೊಳ್ಳು, ಅಂಜು, ಆತಂಕ ಹೊಂದು, ಆತಂಕಗೊಳ್ಳು, ಗಾಬರಿಯಾಗು, ಭಯ ಹೊಂದು, ಹೆದರು


অন্যান্য ভাষায় অনুবাদ :

किसी बात या घटना आदि से डरना या घबड़ा जाना।

गाँव में नरभक्षी शेर के आने की ख़बर सुनकर सभी लोग आतंकित हो गए हैं।
अरबराना, आतंकित होना, घबड़ाना, घबराना, भयभीत होना

Be overcome by a sudden fear.

The students panicked when told that final exams were less than a week away.
panic