অর্থ : ಯಾವುದೋ ಒಂದು ಘಟಿಸುವ ಸೂಚನೆ ದೊರೆಯುವ ಪ್ರಕ್ರಿಯೆ
উদাহরণ :
ಇಂದು ಏನೋ ಒಂದು ಆಗುವುದೆಂದು ನನಗೆ ಅನ್ನಿಸುತ್ತಿದೆ.
সমার্থক : ಅನಿಸು
অন্যান্য ভাষায় অনুবাদ :
অর্থ : ಜ್ಞಾನೇಂದ್ರಿಯದಿಂದ ಜ್ಞಾನವನ್ನು ಪ್ರಾಪ್ತಿ ಮಾಡುಕೊಳ್ಳುವ ಅಥವಾ ಅನುಭವಿಸುವ ಪ್ರಕ್ರಿಯೆ
উদাহরণ :
ನನಗೆ ಬಹಳ ದಗೆಯಾದಂತೆ ಭಾಸವಾಗುತ್ತಿದೆ.
সমার্থক : ಅನ್ನಿಸು, ಭಾವನೆ ಉಂಟಾಗು
অন্যান্য ভাষায় অনুবাদ :