অর্থ : ಯಾವುದೋ ಒಂದು ಶ್ಲೋಕ ಅಥವಾ ಪದ್ಯವನ್ನು ಶುಭಕಾರ್ಯ ಪ್ರಾರಂಭಿಸುವ ಮುನ್ನ ಮಂಗಳವಾಗಲೆಂದು ಓದುವರು ಅಥವಾ ಹೇಳುವರು
উদাহরণ :
ಪಂಡಿತರು ವಿವಾಹದ ಶುಭಾರಂಭವನ್ನು ಮಂಗಳ ಪ್ರಾರ್ಥನೆಯಿಂದ ಪ್ರಾರಂಭಿಸಿದರು.
সমার্থক : ಮಂಗಳ ಪ್ರಾರ್ಥನೆ, ಮಂಗಳಾಚರಣೆ
অন্যান্য ভাষায় অনুবাদ :