পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಮಂಚ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಮಂಚ   ನಾಮಪದ

অর্থ : ಮಲಗಲು ಉಪಯೋಗಿಸುವ ಮರ ಅಥವಾ ಲೋಹದಿಂದ ಮಾಡಿದ ನಾಲ್ಕು ಕಾಲಿನ ಪಲ್ಯಂಕ

উদাহরণ : ತಾಯಿಯು ಮಕ್ಕಳನ್ನು ಮಂಚದ ಮೇಲೆ ಮಲಗಿಸಿದಳು.

সমার্থক : ಅಟ್ಟಣೆ, ಪಲಂಗ, ಪಲ್ಯಂಕ, ಹೊರಸು


অন্যান্য ভাষায় অনুবাদ :

पायों, पाटियों आदि की बनी हुई तथा रस्सियों आदि से बुनी हुई एक चौकोर वस्तु जिस पर लोग बिछौना बिछाकर सोते हैं।

माँ ने खाट पर बच्चे को सुला दिया।
खटिया, खाट, चारपाई, मँझा, मंझा

অর্থ : ಮಲಗಲು ಮಾನವರು ಮಾಡಿಕೊಂಡ ಕೃತಕ ಹೆಣಿಗೆಯ ಅಥವಾ ಹತ್ತಿಯನ್ನು ಸೇರಿಸಿ ಮಾಡಿದ ಮೆತ್ತನೆಯ ಹಾಸು

উদাহরণ : ಅವಳು ಮನೆಯಲ್ಲಿ ಹಾಸಿಗೆ ಮೇಲೆ ಮಲಗಿದ್ದಾಳೆ.

সমার্থক : ಪಲ್ಲಂಗ, ಹಾಸಿಗೆ


অন্যান্য ভাষায় অনুবাদ :

वह मानव निर्मित वस्तु जिस पर सोया जाता है।

वह घर के बाहर शय्या पर सोया हुआ था।
आस्तरण, तल्प, शय, शय्या, शैया, सज्जा, सेज

A piece of furniture that provides a place to sleep.

He sat on the edge of the bed.
The room had only a bed and chair.
bed

অর্থ : ತೋಟದಲ್ಲಿ ಮಾಡಿರುವ ಒಂದು ಆಸ ಅದರ ಮೇಲೆ ರೈತ ಕುಳಿತುಕೊಂಡು ಬೆಳೆಗಳನ್ನು ನೋಡಿಕೊಳ್ಳುತ್ತಾನೆ

উদাহরণ : ಆಸನದ ಮೇಲೆ ಮಲಗಿಕೊಂಡಿದ್ದ ರೈತ ಹಸುಗಳ ಕೂಗುವಿಕೆಯೆನ್ನು ಕೇಳಿಸಿಕೊಂಡು ಎದ್ದುಬಿಟ್ಟ.

সমার্থক : ಅಟ್ಟ, ಆಸನ, ಮಂಚಿಕೆ


অন্যান্য ভাষায় অনুবাদ :

खेत में बना वह मचान जिस पर बैठकर किसान फसल की रखवाली करता है।

मचान पर सोया किसान पशुओं की आवाज सुनकर जाग गया।
पाढ़, मंचमंडप, मचान, मैरा

A raised horizontal surface.

The speaker mounted the platform.
platform

অর্থ : ಒಂದು ಪ್ರಕಾರದ ದೊಡ್ಡ ಚಾರಣ

উদাহরণ : ಮಂಚದ ಮೇಲೆ ಅಮ್ಮ ಮಗುವನ್ನು ಮಲಗಿಸುತ್ತಿದ್ದರು

সমার্থক : ಪಲಂಗ, ಪಲ್ಯಂಕ


অন্যান্য ভাষায় অনুবাদ :

एक प्रकार की बड़ी चारपाई।

माँ ने बच्चे को पलंग पर सुला दिया।
अवस्तार, पर्यंक, पलंग, पालिक, मँझा, मंझा, मेच

A piece of furniture that provides a place to sleep.

He sat on the edge of the bed.
The room had only a bed and chair.
bed