পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಮಂಡಿ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಮಂಡಿ   ನಾಮಪದ

অর্থ : ಆ ಮಾರುಕಟ್ಟೆಯಲ್ಲಿ ಒಂದು ತರಹದ ವಸ್ತುಗಳನ್ನು ವಿಶೇಷವಾಗಿ ರಾಶಿಗಟ್ಟಲೆಹೋಲ್ ಸೇಲ್ ಆಗಿ ಮಾರಾಟ ಮಾಡಲಾಗುತ್ತದೆ

উদাহরণ : ಮಹೇಶನು ಮಂಡಿಯಿಂದ ರಾಶಿಯಾಗಿ ಸಾಮಾನನ್ನು ಖರೀದಿಸಿ ಬೇರೆ ಬೇರೆಯಾಗಿ ಮಾರಾಟ ಮಾಡುತ್ತಾನೆ.

সমার্থক : ಅಂಗಡಿ ಬೀದಿ, ಪೇಟೆ, ಮಾರುಕಟ್ಟೆ, ಸಂತೆ


অন্যান্য ভাষায় অনুবাদ :

वह बाजार जहाँ एक तरह की वस्तुएँ थोक में बिकती हैं।

महेश मंडी से थोक में माल खरीदकर फुटकर में बेचता है।
थोक बज़ार, थोक बजार, थोक बाज़ार, थोक बाजार, मंडई, मंडी, मण्डई, मण्डी

A shop where a variety of goods are sold.

bazaar, bazar

অর্থ : ಕಾಲುಪಾದ ಮತ್ತು ತೊಡೆಯ ಮಧ್ಯದ ಖಂಡ ಅಥವಾ ಭಾಗ

উদাহরণ : ನಾನು ಮೊಣಕಾಲಿನ ನೋವಿನಿಂದ ನರಳುತ್ತಿದ್ದೇನೆ.

সমার্থক : ಮೊಣಕಾಲು, ಮೊಳಕಾಲು


অন্যান্য ভাষায় অনুবাদ :

टाँग और जाँघ के बीच की गाँठ या भाग।

मैं घुटने के दर्द से पीड़ित हूँ।
कुर्पर, कूर्पर, घुटना, जानु, ठेवना, ठेहुना, नलकील, पर्वक

Hinge joint in the human leg connecting the tibia and fibula with the femur and protected in front by the patella.

articulatio genus, genu, human knee, knee, knee joint

অর্থ : ಮಾನವನಿಂದ ನಿರ್ಮಿತವಾದ ಆ ಜಾಗದಲ್ಲಿ ಮಾರಾಟಮಾಡುವಂತಹ ವಸ್ತುಗಳು ಇರುತ್ತದೆ ಮತ್ತು ಮಾರಾಟಮಾಡಲಾಗುತ್ತದೆ ಅಥವಾ ಹಣವನ್ನು ಪಡೆದು ಯಾವುದಾದರು ಕೆಲವನ್ನು ಮಾಡಲಾಗುತ್ತದೆ

উদাহরণ : ಈ ಮಾರುಕಟ್ಟೆಯಲ್ಲಿ ನನ್ನ ಹಣ್ಣಿನ ಅಂಗಡಿ ಇದೆ.

সমার্থক : ಅಂಗಡಿ, ಆಪಣ, ಕಂಟುಗಾರವಸರ, ದಫ್ತರ್, ಪರಿಶೆ, ಪಸರ, ಬಂಡಸಾಲೆ, ಮಕನು, ಮಠಿಕಾ, ಮಳಿಗೆ, ಸಾಲುಸಂತಿ


অন্যান্য ভাষায় অনুবাদ :

वह मानव निर्मित स्थान जहाँ बिक्री की चीज़ें रहती और बिकती हैं या पैसा लेकर कोई काम किया जाता है।

इस बाज़ार में मेरी फल की दुकान है।
वह नाई की दुकान पर बाल बनवाने गया है।
आपण, दुकान, दूकान, पैंठ, पैठ, स्टोर, हाट

A mercantile establishment for the retail sale of goods or services.

He bought it at a shop on Cape Cod.
shop, store

অর্থ : ಆ ಜಾಗ ವಿವಿಧ ತರಹದ ಸಕರುಗಳನ್ನು ಮಾರುವ ಸ್ಥಳ

উদাহরণ : ಅವನು ಸಮಾನುಗಳನ್ನು ಖರೀದಿಸುವುದಕ್ಕಾಗಿ ಮಾರುಕಟ್ಟೆಗೆ ಹೋದನು.

সমার্থক : ಅಂಗಡಿಬೀದಿ, ಪೇಟೆ, ಬಜಾರು, ಬಜಾರ್, ಮಳಿಗೆ, ಮಾರುಕಟ್ಟೆ, ಸಂತೆ, ಸಾಲುಸಂತಿ


অন্যান্য ভাষায় অনুবাদ :

वह स्थान जहाँ तरह-तरह की चीज़ें खरीदी या बेची जाती हैं।

वह कुछ सामान खरीदने के लिए बाजार गया है।
पण्य, फड़, फर, बजार, बाज़ार, बाजार, मार्केट

A street of small shops (especially in Orient).

bazaar, bazar