পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಮಗ್ನ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಮಗ್ನ   ನಾಮಪದ

অর্থ : ಯಾವುದೋ ಒಂದು ಕೆಲಸ ಮಾಡುವುದರಲ್ಲಿ ನಿರತನಾಗುವುದು ಅಥವಾ ಲಿಪ್ತನಾಗಿರುವ ಸ್ಥಿತಿ ಭಾವನೆ ಅಥವಾ ಕ್ರಿಯೆ

উদাহরণ : ಕೆಟ್ಟ ಕೆಲಸ ಮಾಡುವಲ್ಲಿ ತಲ್ಲಿನನಾಗುವುದು ಸರಿಯಲ್ಲ.

সমার্থক : ತಲ್ಲೀನ, ನಿರತನಾಗುವುದು, ಮುಳುಗುವುದು


অন্যান্য ভাষায় অনুবাদ :

किसी काम आदि में लगे रहने या लिप्त रहने की अवस्था, भाव या क्रिया।

बुरे कामों में संलिप्तता ठीक नहीं।
लगा रहना, लिप्तता, संलिप्तता

ಮಗ್ನ   ಗುಣವಾಚಕ

অর্থ : ಈಶ್ವರನಲ್ಲಿ ಲೀನವಾಗುವ ಆಕಾಂಕ್ಷೆಯನ್ನು ಹೊಂದಿರುವಂತಹ

উদাহরণ : ತಪಸ್ಸಿನಲ್ಲಿ ಮಗ್ನನಾದ ವ್ಯಕ್ತಿಯು ಶಿವನಲ್ಲಿ ಲೀನನಾದನು.

সমার্থক : ತನ್ಮಯ, ತನ್ಮಯನಾದ, ತನ್ಮಯನಾದಂತ, ತನ್ಮಯನಾದಂತಹ, ತನ್ಮಯವಾದ, ತನ್ಮಯವಾದಂತ, ತನ್ಮಯವಾದಂತಹ, ಮಗ್ನನಾದ, ಮಗ್ನನಾದಂತ, ಮಗ್ನನಾದಂತಹ, ಮಗ್ನವಾದ, ಮಗ್ನವಾದಂತ, ಮಗ್ನವಾದಂತಹ


অন্যান্য ভাষায় অনুবাদ :

ईश्वर में लीन होने की कामना रखने वाला।

पाँच वर्ष की अवस्था में ही युयुक्षमान ध्रुव भगवान की खोज में घर से निकल पड़ा।
युयुक्षमान महात्मा तप में लीन हैं।
युयुक्षमान