পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಮಚ್ಚೆ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಮಚ್ಚೆ   ನಾಮಪದ

অর্থ : ಕಪ್ಪು ಬಿಂದುವಿನ ಆಕಾರದ ಹಚ್ಚೆಯನ್ನು ಸ್ತ್ರೀಯರು ಗಲ್ಲ, ಗದ್ದದ ಮೇಲೆ ಹಾಕಿಸಿಕೊಳ್ಳುತ್ತಾರೆ

উদাহরণ : ಸೀತಾಳು ತನ್ನ ಗಲ್ಲದೆ ಮೇಲೆ ಹಚ್ಚೆ ಚುಚ್ಚುವವಳಿಂದ ಹಚ್ಚೆಯನ್ನು ಹಾಕಿಸಿಕೊಳ್ಳುತ್ತಿದ್ದಳು.

সমার্থক : ಕಪ್ಪು ಕಲೆ, ಹಚ್ಚೆ


অন্যান্য ভাষায় অনুবাদ :

काली बिंदी के आकार का गोदना जिसे स्त्रियाँ गाल, ठुड्डी आदि पर गोदवाती हैं।

सीता अपने गाल पर गोदनहारी से तिल गुदवा रही है।
तिल

A spot that is worn on a lady's face for adornment.

beauty spot

অর্থ : ತ್ವಚೆಯ ಮೇಲೆ ಉಂಟಾಗುವ ಕಲೆ ಅಥವಾ ಕಪ್ಪು ಬಣ್ಣದ ತುಂಬಾ ಚಿಕ್ಕ ಪ್ರಾಕೃತಿಕವಾದ ಚಿಹ್ನೆ ಅಥವಾ ಗುರುತು

উদাহরণ : ಅವಳ ಗಲ್ಲದ ಮೇಲೆ ಕಪ್ಪು ಕಲೆಮಚ್ಚೆ ಇದೆ.

সমার্থক : ಕಪ್ಪು ಗುರುತು, ಕಪ್ಪು ಚಿಹ್ನೆ, ಕಪ್ಪು ಮಚ್ಚೆ, ಕಪ್ಪುಕಲೆ, ಗುರುತು, ದೇಹದ ಮೇಲಿನ ಕಪ್ಪು ಕಲೆ, ಮತ್ತಿ


অন্যান্য ভাষায় অনুবাদ :

त्वचा पर होने वाला काले या लाल रंग का बहुत छोटा प्राकृतिक चिह्न या दाग।

उसके गाल पर काला तिल है।
तिल, त्वचा तिल

A small congenital pigmented spot on the skin.

mole

অর্থ : ಒಂದು ರೀತಿಯ ರೋಗ

উদাহরণ : ನನ್ನ ಸ್ನೇಹಿತೆಯ ಮುಖದ ಮೇಲೆ ಕಲೆಗಳು ಇದೆ.

সমার্থক : ಕಲೆ, ಹುಟ್ಟು ಕಲೆ


অন্যান্য ভাষায় অনুবাদ :

एक प्रकार का रोग।

जतुमणि में चमड़े पर दाग पड़ जाता है।
जटुल, जतुक, जतुमणि