অর্থ : ಚುನಾಯಿಸುವ ಹಕ್ಕುಳ್ಳವನು
উদাহরণ :
ಮತದಾರ ತನ್ನ ನಿರ್ಣಯವನ್ನು ತುಂಬಾ ಯೋಚನೆ ಮಾಡಿ ತೆಗೆದುಕೊಳ್ಳಬೇಕಾಗಿದೆ.
সমার্থক : ಚುನಾಯಕ
অন্যান্য ভাষায় অনুবাদ :
वह जो निर्वाचन करे या चुने।
निर्वाचक को अपना निर्णय सोच समझ कर लेना चाहिए।অর্থ : ಮತ ಚಲಾಯಿಸುವ ಹಕ್ಕು ಉಳ್ಳವನು
উদাহরণ :
ಚುನಾವಣೆಯ ಸಮಯದಲ್ಲಿ ದೊಡ್ಡ-ದೊಡ್ಡ ರಾಜಕಾರಣಿಗಳೂ ಸಹಾ ಮತದಾರನ ಮುಂದೆ ಕೈಯೊಡ್ಡಿ ನಿಲ್ಲುತ್ತಾರೆ.
সমার্থক : ಚುನಾಯಿತ
অন্যান্য ভাষায় অনুবাদ :
অর্থ : ಸಂಸತ್ತು, ಸಂಸ್ಥೆ ಮುಂತಾದವುಗಳಲ್ಲಿ ಸದಸ್ಯ ಅಥವಾ ಪ್ರತಿನಿಧಿಯಾಗಿ ನಿರ್ವಹಿಸಬೇಕಾದರೆ ಓಟು ಅಥವಾ ಮತ ಹಾಕುವ ಅಧಿಕಾರ ಪಡೆದಿರುವುದು
উদাহরণ :
ಚುನಾವಣೆಯ ಸಮಯದಲ್ಲಿ ಪ್ರತಿಯೊಬ್ಬ ಮತದಾರರು ತಮ್ಮ ಮತ ಹಾಕುವ ಹಕ್ಕನ್ನು ಚಲಾಯಿಸಬೇಕು
সমার্থক : ಓಟುದಾರ
অন্যান্য ভাষায় অনুবাদ :