পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಮನವಿ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಮನವಿ   ನಾಮಪದ

অর্থ : ಅಲ್ಲಿ ಯಾರು ನಿವೇದನೆಯನ್ನು ಮಾಡಿದರು

উদাহরণ : ಈ ಪದವಿಗೋಸ್ಕರ ನೂರಾರು ಅರ್ಜಿದಾರರು ವಿನಂತಿನಿವೇದನೆಯ ಪತ್ರಗಳನ್ನು ಬರೆದಿದ್ದಾರೆ.

সমার্থক : ಅರಿಕೆ, ಅರ್ಜಿ, ನಿವೇದನೆ, ಬೇಡಿಕೆ, ಲಿಖಿತದ ಮೂಲಕ ಮಾಡಿಕೊಳ್ಳುವ ಅರಿಕೆ, ವಿನಂತಿ


অন্যান্য ভাষায় অনুবাদ :

वह जिसने आवेदन किया हो।

इस पद के लिए सैकड़ों आवेदकों ने आवेदन-पत्र भरा है।
आवेदक, आवेदन कर्ता, आवेदन कर्त्ता, आवेदी

A person who requests or seeks something such as assistance or employment or admission.

applicant, applier

অর্থ : ಮೊಕದ್ದಮೆಯ ಪುನಃಪರಿಶೀಲನೆಗಾಗಿ ಉಚ್ಚ ನ್ಯಾಯಾಲಯಕ್ಕೆ ಸಲ್ಲಿಸುವ ಮನವಿ

উদাহরণ : ಉಚ್ಚ ನ್ಯಾಯಾಲಯಕ್ಕೆ ಅವರು ಸಲ್ಲಿಸಿದ ಅಪೀಲನ್ನು ರದ್ದುಮಾಡಲಾಯಿತು.

সমার্থক : ಅಪೀಲು, ಮೇಲರ್ಜಿ, ಮೇಲುಮನವಿ


অন্যান্য ভাষায় অনুবাদ :

किसी न्यायालय के निर्णय से संतुष्ट न होने पर पुनर्विचार के लिए उससे उच्च न्यायालय में प्रार्थना करने की क्रिया।

उच्च न्यायालय ने उनके पुनरावेदन को रद्द कर दिया है।
अपील, पुनरावेदन

(law) a legal proceeding in which the appellant resorts to a higher court for the purpose of obtaining a review of a lower court decision and a reversal of the lower court's judgment or the granting of a new trial.

Their appeal was denied in the superior court.
appeal

অর্থ : ಯಾವುದನ್ನಾದರೂ ಕೊಡಿ ಅಥವಾ ನೆರವೇರಿಸಿ ಎಂಬ ವಿನಮ್ರ ಕೋರಿಕೆ

উদাহরণ : ನನ್ನ ನಿವೇದನೆ ಅವರ ಗಮನಕ್ಕೆ ಬಂದಂತಿಲ್ಲ.

সমার্থক : ಅಹವಾಲು, ಕೋರಿಕೆ, ನಿವೇದನೆ, ಪ್ರಾರ್ಥನೆ, ವಿನಂತಿ


অন্যান্য ভাষায় অনুবাদ :

नम्रतापूर्वक किसी से कुछ कहने की क्रिया।

मेरे निवेदन पर ध्यान दिया जाए।
अपील, अभिवेदन, अर्ज, आवेदन, गुज़ारिश, निवेदन, निहोरा

The verbal act of requesting.

asking, request

অর্থ : ಆ ಪತ್ರದಲ್ಲಿ ನನ್ನ ಸ್ಥಿತಿ ಅಥವಾ ಪ್ರಾರ್ಥನೆಯನ್ನು ಬರೆದು ಯಾರಿಗಾದರು ಸೂಚಿವಿವರಣೆಯನ್ನು ನೀಡುವುದು

উদাহরণ : ನಾನು ರಜೆಗಾಗಿ ಪ್ರಾರ್ಥನಾ ಪತ್ರವನ್ನು ಬರೆದೆ.

সমার্থক : ಅರ್ಜಿ, ನಿವೇದನೆ ಪತ್ರ, ಪತ್ರ, ಪ್ರಾರ್ಥನಾ ಕಾಗದ, ಪ್ರಾರ್ಥನಾ ಪತ್ರ, ಪ್ರಾರ್ಥನೆ ಕಾಗದ, ಪ್ರಾರ್ಥನೆಯ ಪತ್ರ, ಭಿನ್ನಹ ಪತ್ರ, ವಿನಂತಿ ಪತ್ರ


অন্যান্য ভাষায় অনুবাদ :

वह पत्र जिसमें कोई अपनी दशा या प्रार्थना लिखकर किसी को सूचित करे।

मैंने छुट्टी के लिए आवेदन-पत्र भर दिया है।
अरज़ी, अरजी, अर्ज़ी, अर्जी, आवेदन, आवेदन पत्र, आवेदन-पत्र, आवेदनपत्र, प्रार्थना पत्र, प्रार्थना-पत्र, प्रार्थनापत्र

A verbal or written request for assistance or employment or admission to a school.

December 31 is the deadline for applications.
application

অর্থ : ವಿನಯಪೂರ್ವಕವಾಗಿ ಏನನ್ನಾದರೂ ಬೇಡಿಕೊಳ್ಳುವುದು

উদাহরণ : ನಮ್ಮ ಊರಿಗೆ ಕುಡಿಯುವ ನೀರಿನ ಸೌಲಭ್ಯ ಒದಗಿಸಿ ಎಂದು ಊರಿನ ಜನರು ಶಾಸಕರಿಗೆ ವಿಜ್ಞಾಪನೆ ಸಲ್ಲಿಸಿದರು.

সমার্থক : ಭಿನ್ನಹ, ವಿಜ್ಞಾಪನೆ


অন্যান্য ভাষায় অনুবাদ :

बिक्री आदि के माल या किसी बात की वह सूचना जो सब लोगों को, विशेषतः सामयिक पत्रों, रेडियो, दूरदर्शन आदि के द्वारा दी जाती है।

आज का समाचार-पत्र विज्ञापनों से भरा पड़ा है।
इश्तहार, इश्तिहार, विज्ञप्ति, विज्ञापन

A public promotion of some product or service.

ad, advert, advertisement, advertising, advertizement, advertizing