পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಮರುಪಾವತಿಸಿದಂತಹ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಮರುಪಾವತಿಸಿದಂತಹ   ಗುಣವಾಚಕ

অর্থ : ಹಣ ಮುಂತಾದ ಸಾಲಪಡೆದ ಯಾವುದನ್ನಾದರೂ ಮರಳಿಸಿರುವುದು ಅಥವಾ ಮರಳಿ ಕೊಟ್ಟಿರುವುದು

উদাহরণ : ಸಾಲವನ್ನು ತೀರಿಸಿದ ರೈತರು ಮತ್ತೆ ಸಾಹುಕಾರನ ಹತ್ತಿರ ಸಾಲ ಪಡೆದರು.

সমার্থক : ಕೊಟ್ಟ, ಕೊಟ್ಟಂತ, ಕೊಟ್ಟಂತಹ, ತೀರಿಸಿದ, ತೀರಿಸಿದಂತ, ತೀರಿಸಿದಂತಹ, ಮರಳಿಸಿದ, ಮರಳಿಸಿದಂತ, ಮರಳಿಸಿದಂತಹ, ಮರುಪಾವತಿಸಿದ, ಮರುಪಾವತಿಸಿದಂತ, ಸಂದಾಯ ಮಾಡಿದ, ಸಂದಾಯ ಮಾಡಿದಂತ, ಸಂದಾಯ ಮಾಡಿದಂತಹ, ಸಂದಾಯ-ಮಾಡಿದಂತ, ಸಂದಾಯ-ಮಾಡಿದಂತಹ


অন্যান্য ভাষায় অনুবাদ :

भुगतान किया हुआ।

महाजन ने किसान द्वारा भुक्त राशि को तिजोरी में रख दिया।
भुक्त

Marked by the reception of pay.

Paid work.
A paid official.
A paid announcement.
A paid check.
paid

অর্থ : ಸಂದಾಯ ಆಗದೇ ಇರುವುದು ಅಥವಾ ತೀರಿಸದೇ ಇರುವುದು

উদাহরণ : ರೈತರಿಂದ ತೀರಿಸದ ಸಾಲವನ್ನು ಸ್ವತಃ ಸಾಹುಕಾರನೇ ಬಂದು ವಸೂಲಿ ಮಾಡಿದ. ಸಾಲ ಮರುಪಾವತಿಸದ ಕಾರಣ ಸಾಲಗಾರನ ಆಸ್ತಿಯನ್ನು ಬ್ಯಾಂಕ್ ಮುಟ್ಟುಗೋಲುಹಾಕಿಕೊಂಡಿತು.

সমার্থক : ಕೊಡದ, ಕೊಡದಂತ, ಕೊಡದಂತಹ, ತೀರಿಸದ, ತೀರಿಸದಂತ, ತೀರಿಸದಂತಹ, ಮರುಪಾವತಿಸದ, ಮರುಪಾವತಿಸದಂತ, ಸಂದಾಯ ಮಾಡದ, ಸಂದಾಯ ಮಾಡದಂತ, ಸಂದಾಯ ಮಾಡದಂತಹ, ಸಂದಾಯ-ಮಾಡದಂತ, ಸಂದಾಯ-ಮಾಡದಂತಹ


অন্যান্য ভাষায় অনুবাদ :

भुगतान न किया हुआ।

महाजन ने किसान से अभुक्त राशि को जल्द से जल्द देने के लिए कहा।
अभुक्त

Not paid.

Unpaid wages.
An unpaid bill.
unpaid