সদস্য হতে চায়
পৃষ্ঠার ঠিকানাটি ক্লিপবোর্ডে অনুলিপি করা হয়েছে।
অর্থ : ಮುಚ್ಚುವ ಅಥವಾ ಅಡಗಿಸುವ ಕ್ರಿಯೆ
উদাহরণ : ಸಹಜವಾದ ಮಾನವನ ಸ್ವಭಾವನ್ನು ಮುಚ್ಚಿಡುವುದು ಅಷ್ಟು ಸುಲಭವಲ್ಲ.
সমার্থক : ಅಡಗಿಸು, ಗುಪ್ತವಾಗಿಡು, ತೆರೆ, ಮುಚ್ಚು, ಮುಸುಕು
অন্যান্য ভাষায় অনুবাদ :हिन्दी English
ढकने या छिपाने की क्रिया।
The act of concealing the existence of something by obstructing the view of it.
অর্থ : ಕಣ್ಣು ತಪ್ಪಿಸು ಅಥವಾ ಇನ್ನೊಬ್ಬರ ದೃಷ್ಟಿಯಿಂದ ತಪ್ಪಿಸುವುದು
উদাহরণ : ನಾನು ರಾಣಿಯ ಪುಸ್ತಕವನ್ನು ಬಚ್ಚಿಟ್ಟೆ.
সমার্থক : ಅಡಗಿಸು, ಅವಿಸಿಡು, ಅವಿಸು, ಗುಪ್ತವಾಗಿಡು, ಬಚ್ಚಿಡು, ಮುಚ್ಚು
आँख से ओझल करना या दूसरों की दृष्टि से बचाना।
Prevent from being seen or discovered.
ইনস্টল