অর্থ : ಸ್ವಚ್ಚವಾಗಿ ಇಲ್ಲದಿರುವ ಯಾವುದೇ ವಸ್ತು ಅಥವಾ ಸಂಗತಿ
উদাহরণ :
ರಸ್ತೆಯ ಬದಿಯ ಆಹಾರ ಪದಾರ್ಥಗಳು ಕೊಳಕು ಇರುವುದರಿಂದ ಅವುಗಳನ್ನು ಬಳಸದಿರುವುದೇ ಒಳಿತು.
সমার্থক : ಅಶುದ್ದತೆ, ಕಶ್ಮಲ, ಕೊಳಕು, ಕೊಳೆ, ಮಾಲಿನ್ಯ
অন্যান্য ভাষায় অনুবাদ :
विशुद्ध न होने की अवस्था या भाव।
अशुद्धता के कारण मैं बाज़ार से खाद्य वस्तुएँ नहीं खरीदना चाहता,पर क्या करूँ मज़बूरी है।