পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಮಹಸೂಲು শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಮಹಸೂಲು   ನಾಮಪದ

অর্থ : ಮನೆ ಅಥವಾ ಯಾವುದಾದರೊಂದು ವಸ್ತುವನ್ನು ನಿಯಮಿತ ಅವಧಿಯಲ್ಲೆ ಬೇರೆಯವರಿಗೆ ಕೊಟ್ಟಾಗ ಪಡೆಯುವ ಹಣ

উদাহরণ : ಈ ಮನೆಗೆ ಒಂದು ಸಾವಿರ ರೂಪಾಯಿ ಬಾಡಿಗೆಯನ್ನು ತೆಗೆದುಕೊಳ್ಳುತ್ತಾರೆ.

সমার্থক : ಬಾಡಿಗೆ, ಹಾಸಲು


অন্যান্য ভাষায় অনুবাদ :

वह दाम जो दूसरे की कोई वस्तु काम में लाने के बदले में उसके मालिक को दिया जाए।

वह इस घर का एक हजार रुपये किराया लेता है।
उजरत, कर्मण्या, किराया, भाट, भाटक, भाड़ा, महसूल, विधा, शुल्क, हाटक

A fixed charge for a privilege or for professional services.

fee

অর্থ : ಹೊರಗಿನಿಂದ ಬರುವಂತಹ ಸರಕು ಮೊದಲಾದವುಗಳ ಮೇಲೆ ಕರವನ್ನು ವಸೂಲಿ ಮಾಡಲು ಯಾರೋ ಒಬ್ಬರು ಒಂದು ಸ್ಥಾನದಲ್ಲಿ ಇರುವರು

উদাহরণ : ನಾವು ಪ್ರವೇಶ ದ್ವಾರದಲ್ಲಿ ನೂರು ರೂಪಾಯಿ ಕರವನ್ನು ನೀಡಬೇಕಾಯಿತು.

সমার্থক : ಕರ, ಜಕಾತಿ, ನಗರದ್ವಾರ ಕರ, ಪ್ರವೇಶ ದ್ವಾರ ಕರ


অন্যান্য ভাষায় অনুবাদ :

वह स्थान जहाँ बाहर से आनेवाले माल आदि पर कर लेने के लिए कुछ लोग रहते हों।

हमें नाके पर दो सौ रुपए चुंगी देना पड़ा।
चुंगी, चुंगी नाका, चौकी, नाका

A booth at a tollgate where the toll collector collects tolls.

tolbooth, tollbooth, tollhouse