পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಮಹಾನ್ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಮಹಾನ್   ನಾಮಪದ

অর্থ : ಶ್ರೇಷ್ಠತೆಯನ್ನು ಹೊಂದುವ ಅವಸ್ಥೆ ಅಥವಾ ಭಾವ

উদাহরণ : ಹಿಂಧೂ ಸಾಹಿತ್ಯದಲ್ಲಿ ಪ್ರೇಮಚಂದರ ಗೌರವವನ್ನು ಸುಳ್ಳೆಂದು ಸಿದ್ಧ ಮಾಡುವುದು ಸಾಧ್ಯವಿಲ್ಲ.

সমার্থক : ಗೌರವ, ಗೌರವಪೂರ್ಣತೆ, ಪ್ರಭುತ್ವ, ಶ್ರೇಷ್ಠತೆ


অন্যান্য ভাষায় অনুবাদ :

The property possessed by something or someone of outstanding importance or eminence.

greatness, illustriousness

ಮಹಾನ್   ಗುಣವಾಚಕ

অর্থ : ಯಾರೋ ಒಬ್ಬರು ಪ್ರಮುಖ ಮತ್ತು ಅತಿ ಮುಖ್ಯರಾದವರು

উদাহরণ : ಮಹಾತ್ಮ ಗಾಂಧಿಯವರು ಒಬ್ಬ ಮಹಾನ್ ವ್ಯಕ್ತಿಯಾಗಿದ್ದರು.

সমার্থক : ಉದಾತ್ತ, ಉದಾತ್ತವಾದ, ಉದಾತ್ತವಾದಂತ, ಉದಾತ್ತವಾದಂತಹ, ಗೌರವಾನ್ವಿತ, ಗೌರವಾನ್ವಿತವಾದ, ಗೌರವಾನ್ವಿತವಾದಂತ, ಗೌರವಾನ್ವಿತವಾದಂತಹ, ಶ್ರೇಷ್ಠ, ಶ್ರೇಷ್ಠವಾದ, ಶ್ರೇಷ್ಠವಾದಂತ, ಶ್ರೇಷ್ಠವಾದಂತಹ


অন্যান্য ভাষায় অনুবাদ :

जो बहुत बड़ा या अच्छा हो।

महात्मा गाँधी एक महान व्यक्ति थे।
अज़ीम, अजीम, अध्यारूढ़, आजम, आज़म, आली, उदात्त, ऊँचा, ऊंचा, कबीर, बड़ा, महत, महत्, महान, मूर्द्धन्य, मूर्धन्य, विभु, श्रेष्ठ

Of major significance or importance.

A great work of art.
Einstein was one of the outstanding figures of the 20th centurey.
great, outstanding