পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಮಹಾರಾಣಿ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಮಹಾರಾಣಿ   ನಾಮಪದ

অর্থ : ಯಾವುದೋ ಸಾಮ್ರಾಜ್ಯದ ಅಧೀಶ್ವರಿ ಅಥವಾ ಶಾಸಕಿ

উদাহরণ : ಭಾರತದ ಇತಿಹಾಸದಲ್ಲಿ ಪ್ರಸಿದ್ಧವಾದಂತಹ ಮಹಾರಾಣಿಚಕ್ರವರ್ತಿನಿಯರ ಉಲ್ಲೇಖ ದೊರೆಯುತ್ತದೆ.

সমার্থক : ಅರಸಿ, ಚಕ್ರವರ್ತಿನಿ, ಪಟ್ಟಮಹಿಷಿ, ಮಹಾನಾಯಕಿ, ರಾಣಿ, ಸಾಮ್ರಾಜ್ಞಿ


অন্যান্য ভাষায় অনুবাদ :

किसी साम्राज्य की अधीश्वरी या शासिका।

भारतीय इतिहास में कई प्रसिद्ध सम्राज्ञियों का उल्लेख मिलता है।
सम्राज्ञी

A woman emperor or the wife of an emperor.

empress

অর্থ : ಯಾವುದೋ ದೇಶ ಅಥವಾ ಕ್ಷೇತ್ರದ ಮುಖ್ಯ ಶಾಸಕಿ ಅಥವಾ ಒಡತಿ

উদাহরণ : ರಾಣಿ ಚೆನ್ನಮ್ಮ ಕಿತ್ತೂರಿನ ಮಹಾರಾಣಿಸಾಮ್ರಾಜ್ಞಿಯಾಗಿ ಬ್ರಿಟೀಷರ ವಿರುದ್ಧ ವೀರಾವೇಶದಿಂದ ಹೋರಾಡಿ ವೀರಮರಣವನ್ನು ಪಡೆದಳು.

সমার্থক : ರಾಜನ ಹೆಂಡತಿ, ರಾಣಿ, ಸಾಮ್ರಾಜ್ಞಿ


অন্যান্য ভাষায় অনুবাদ :

किसी देश या क्षेत्र आदि की मुख्य शासिका या स्वामिनी।

रज़िया सुल्तान,लक्ष्मी बाई आदि कई रानियों ने अपने पराक्रम के बल पर दुश्मनों के दाँत खट्टे कर दिए।
रागी, राज्ञी, रानी

A female sovereign ruler.

female monarch, queen, queen regnant

অর্থ : ರಾಜನ ಪ್ರಧಾನವಾದ ಪತ್ರಿ

উদাহরণ : ಮಂಡೋದರಿ ಲಂಕಾಧಿಪತಿಯಾದ ರಾವಣನ ಮಹಾರಾಣಿ.

সমার্থক : ಪಟ್ಟ ಮಹಿಷಿ, ಪಟ್ಟ ಮಹೀಷಿ, ಪಟ್ಟದ ಅರಸಿ, ಪಟ್ಟದ ದೇವಿ ಪಟ್ಟದೇವಿ, ಪಟ್ಟದ ರಾಣಿ, ಪಟ್ಟದ-ರಾಣಿ, ಪಟ್ಟದದೇವಿ, ಪಟ್ಟದರಸಿ, ಪಟ್ಟದರಾಣಿ, ಪಟ್ಟಮಹಿಷಿ, ಪಟ್ಟಮಹೀಷಿ, ಪಟ್ಟರಾಣಿ, ರಾಜ ಮಹಿಷಿ, ರಾಜ ಮಹೀಷಿ, ರಾಜಮಹಿಷಿ, ರಾಜಮಹೀಷಿ


অন্যান্য ভাষায় অনুবাদ :

राजा की प्रधान पत्नी।

मंदोदरी लंकाधिपति रावण की पटरानी थीं।
अधिपत्नी, देवी, पटरानी, पट्टदेवी, पट्टराज्ञी, परम भट्टारिका, पाटमहिषी, महादेवी, महारानी, राजमहिषी

The wife of a reigning king.

queen consort