অর্থ : ಮನುಷ್ಯನ ಯಾವುದೇ ವಿಶೇಷ, ಉದ್ದೇಶ ಅಥವಾ ವಿಷಯದ ಮೇಲೆ ವಿಚಾರ ಮಾಡಲು ಒಂದು ಕಡೆ ಸೇರುವ ಸಮಾಜ
উদাহরণ :
ಸಂಮೇಳನದಲ್ಲಿ ಒಬ್ಬರಿಗಿಂತ ಒಬ್ಬರು ದೊಡ್ಡ ವಿದ್ವಾಂಸರು ಉಪಸ್ಥಿತರಿದ್ದರು
সমার্থক : ಅಧಿವೇಶನ, ವಿಚಾರ ಗೋಷ್ಟಿ, ವಿಚಾರ ಸಂಕಿರಣ, ಸಂಕಿರಣ, ಸಂಮೇಳನ, ಸಭೆ
অন্যান্য ভাষায় অনুবাদ :
मनुष्यों का, किसी विशेष उद्देश्य से अथवा किसी विशेष विषय पर विचार करने के लिए, एकत्र होने वाला समाज।
सम्मेलन में एक से एक विद्वान उपस्थित थे।A prearranged meeting for consultation or exchange of information or discussion (especially one with a formal agenda).
conferenceঅর্থ : ಯಾವುದೇ ವಿಷಯದ ಅಂಗವಾಗಿ ಚರ್ಚೆ ಮಾಡುವುದಕ್ಕೋಸ್ಕರ ಆಯೋಜಿಸಿರುವ ಸಭೆ ಅಥವಾ ಕೂಟ
উদাহরণ :
ರೈತರ ರಾಷ್ಟ್ರೀಯ ಅಧಿವೇಶನದಲ್ಲಿ ರೈತರಿಗೆ ಸಂಬಂಧಿಸಿದ ಸಮಸ್ಯೆಗಳ ಪರವಾಗಿ ವಿಚಾರ ಮಾಡಲಾಯಿತು.
সমার্থক : ಅಧಿವೇಶನ, ಆಸೀನ, ಆಸ್ಥಾನ, ಆಸ್ಥಾಯಿಕಾ, ಆಸ್ಥಾಯಿಕೆ, ಉತ್ಸವ, ಕೂಟ, ಮೇಳ, ಸದಸ್ಯರ ಕೂಟ, ಸಭೆ, ಸಭೆ ಸಮಾರಂಭ, ಸಭೆ ಸೇರುವಿಕೆ, ಸಮಗೋಷ್ಠಿ, ಸಮಾಗಮ, ಸಮಾರಂಭ, ಸಮಾವೇಶ, ಸಮಾಹಾರ, ಸಮುದಾಯ, ಸಮೂಹ
অন্যান্য ভাষায় অনুবাদ :
A prearranged meeting for consultation or exchange of information or discussion (especially one with a formal agenda).
conference