পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಮಹಿಮೆ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಮಹಿಮೆ   ನಾಮಪದ

অর্থ : ಯಾವುದಾದರು ವಸ್ತು, ವ್ಯಕ್ತಿ ಮುಂತಾದವುಗಳ ಅಥವಾ ಅದರ ಗುಣಗಳ ಅಥವಾ ಒಳ್ಳೆಯ ಮಾತುಗಳ ಸಂಬಂಧದಿಂದ ಹೇಳಿರುವ ಆದರ್ಶ ಸೂಚಕ ಮಾತು

উদাহরণ : ಗೋಪಾಲನ ಸಾಹಸಕ್ಕೆ ಎಲ್ಲರೂ ಪ್ರಸಂಶೆಯನ್ನು ವ್ಯಕ್ತಪಡಿಸಿದರು.

সমার্থক : ಅಭಿನಂದನೆ, ಕೊಂಡಾಟ, ಕೊಂಡಾಡು, ಗುಣಗಾನ, ದೊಡ್ಡತನ, ಪ್ರಶಂಸೆ, ಮಹತ್ವ, ವರ್ಣನೆ, ಶಭಾಶ್ ಗಿರಿ, ಶ್ರೇಷ್ಠತೆ, ಹಿರಿಮೆ, ಹೊಗಳಿಕೆ


অন্যান্য ভাষায় অনুবাদ :

किसी वस्तु, व्यक्ति, आदि या उनके गुणों या अच्छी बातों के संबंध में कही हुई आदरसूचक बात।

प्रशंसा से सभी खुश और प्रोत्साहित होते हैं।
अभिनंदन, अभिनन्दन, अभिवंदन, अभिवन्दन, अभिवादन, अस्तुति, आशंसा, ईडा, तारीफ, तारीफ़, दाद, पालि, प्रशंसा, प्रशस्ति, प्रस्तुति, बड़ाई, मनीषा, वाहवाही, व्युष्टि, शंस, शस्ति, शाबाशी, श्लाघा, सराहना, स्तुति

An expression of approval and commendation.

He always appreciated praise for his work.
congratulations, extolment, kudos, praise

অর্থ : ಯಾವುದಾದರು ವಸ್ತು ಅಥವಾ ಮಾತಿನ ಮೇಲೆ ಉಂಟಾಗುವ ಪರಿಣಾಮ ಅಥವಾ ಫಲ

উদাহরণ : ಇಂದಿನ ಯುವಕರ ಮೇಲೆ ಪಾಶ್ಚಾತ್ಯ ಸಂಸ್ಕೃತಿಯ ಅತ್ಯಧಿಕವಾದ ಪರಿಣಾಮವನ್ನು ಬೀರುತ್ತಿದೆ.

সমার্থক : ಅನುಭೋಧಕ ಗುಣ ಮತ್ತು ಕ್ರಿಯೆ, ಅಮಲು, ಗುಣ, ಪರಿಣಾಮ, ಪ್ರಭಾವ, ಪ್ರಯೋಗ, ಬಲ, ವರ್ಚಸ್ಸು, ಹಿರಿಮೆ


অন্যান্য ভাষায় অনুবাদ :

किसी वस्तु या बात पर किसी क्रिया का होने वाला परिणाम या फल।

आज के युवाओं पर पाश्चात्य सभ्यता का अत्यधिक प्रभाव परिलक्षित हो रहा है।
अनुभाव, अमल, असर, छाप, तासीर, प्रभाव, रंग, रङ्ग

A phenomenon that follows and is caused by some previous phenomenon.

The magnetic effect was greater when the rod was lengthwise.
His decision had depressing consequences for business.
He acted very wise after the event.
consequence, effect, event, issue, outcome, result, upshot