অর্থ : ಒಬ್ಬರಿಗೊಬ್ಬರು ಸಂವಾಹನಕ್ಕಾಗಿ ಪರಸ್ಪರ ಮಾತುಗಳನ್ನು ವಿನಿಮಯ ಮಾಡಿಕೊಳ್ಳುವಿಕೆ
উদাহরণ :
ಅವರ ಮನೆಯಲ್ಲಿ ಅವನ ಮದುವೆ ಮಾತುಕತೆ ನಡೆಯಿತು.
অন্যান্য ভাষায় অনুবাদ :
आपस में बात करने या बोलने की क्रिया।
वे लोग देश की आर्थिक स्थिति पर बातचीत कर रहे थे।The use of speech for informal exchange of views or ideas or information etc..
conversationঅর্থ : ಲೋಕದಲ್ಲಿ ಪ್ರಚಲಿತವಾದ ಸುದ್ಧಿಗೆ ಸ್ಪಷ್ಟವಾದ ಆಧಾರವಿರುವುದಿಲ್ಲ
উদাহরণ :
ಕೆಲವು ಸಲ ಲೋಕವಾರ್ತೆಯು ಜನರ ಮನಸ್ಸಿನಲ್ಲಿ ಭ್ರಮೆಯನ್ನುಂಟುಮಾಡುತ್ತದೆ.
সমার্থক : ಜಗತ್ತಿನ ಧ್ವನಿ, ದಂತಕತೆ, ಪ್ರಪಂಚ ಧ್ವನಿ, ಮಾತಾಡುವಿಕೆ, ಲೋಕ ಧ್ವನಿ, ಲೋಕವಾರ್ತೆ, ಲೋಕಾರೂಢಿ, ವದಂತಿ, ವ್ಯಕ್ತಮಾಡುವಿಕೆ, ಹರಟೆ
অন্যান্য ভাষায় অনুবাদ :
অর্থ : ಆ ಸೂಚನೆ ರೇಡಿಯೋ, ಸಮಾಚಾರಪತ್ರ, ವೃತ್ತಪತ್ರಿಕೆ ಮೊದಲಾದವುಗಳಿಂದ ಪ್ರಾಪ್ತವಾದದ್ದು
উদাহরণ :
ಈಗ ನೀವು ಹಿಂದಿಯಲ್ಲಿ ದೇಶ-ವಿದೇಶಗಳ ಸಮಾಚಾರವನ್ನು ಕೇಳುತ್ತಿದ್ದೀರಿ.
সমার্থক : ಘಟನೆ, ಪ್ರಸಂಗ, ವರ್ತಮಾನ, ವಿಷಯ, ವೃತ್ತಾಂತ, ಸಂಗತಿ, ಸಂದೇಶ, ಸಂಭಾಷಣೆ, ಸಮಾಚಾರ, ಸುದ್ಧಿ
অন্যান্য ভাষায় অনুবাদ :
Information reported in a newspaper or news magazine.
The news of my death was greatly exaggerated.