পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಮಾನವತ್ವ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಮಾನವತ್ವ   ನಾಮಪದ

অর্থ : ಅನುಕಂಪ ಅಥವಾ ದಯೆಯನ್ನು ತೋರುವ ಕ್ರಿಯೆ

উদাহরণ : ಎಲ್ಲರಿಗೂ ಸಮಾನವಾದ ಸಹಾನುಭೂತಿಯನ್ನು ತೋರುವುದೇ ನಮ್ಮ ಧರ್ಮ.

সমার্থক : ಅನುಕಂಪ, ಅನುಕಂಪನ, ಅನುಕಂಪಾ, ಅನುಕಂಪೆ, ಅನುಗ್ರಹ, ಅನುಗ್ರಹ ಮಾಡು, ಒಲುಮೆ ದೋರು, ಕಟಾಕ್ಷ, ಕನಿಕರ, ಕರುಣ, ಕರುಣಂಗೆಯ್, ಕರುಣಂಬುಡು, ಕರುಣಾ ರಸ, ಕರುಣಾ ಸಿಂಧು, ಕರುಣಾಂಬು, ಕರುಣಾಂಬುಧಿ, ಕರುಣಾಂಬುನಿಧಿ, ಕರುಣಾಲು, ಕರುಣಾಲುತನ, ಕರುಣಾಳು, ಕರುಣಾವಂತ, ಕರುಣಾವಲೋಕನ, ಕರುಣಾಸ್ಪದ, ಕರುಣಾಸ್ಪದತೆ, ಕರುಣೆ, ಕರುಣೆಯಿಂದ ನೋಡು, ಕಳಕಳಿ, ಕೃಪಾಲು, ಕೃಪಾಸಾಗರ, ಕೃಪಾಸಿಂಧು, ಕೃಪೆ, ಕೃಪೆದೋರು, ಕ್ಷಮಾಶೀಲ, ದಯಾ, ದಯಾಕರ, ದಯಾಗುಣ, ದಯಾದೃಷ್ಟಿ, ದಯಾಪರ, ದಯಾಪರತೆ, ದಯಾಪೂರ್ಣತೆ, ದಯಾಮತಿ, ದಯಾಮಯ, ದಯಾಳು, ದಯಾಸಾಗರ, ದಯಾಸಿಂಧು, ದಯೆ, ದಯೆ ಪಾಲಿಸು, ದಯೆತೋರಿಸು, ದಯೆವೆರಸು, ದಾನಶೀಲತೆ, ಧಾರಾಳತ್ವ, ಪರಿತಾಪ, ಪಶ್ಚಾತ್ತಾಪ, ಪ್ರಸನ್ನತೆ, ಮನುಷತ್ವ, ಮಮ್ಮಲ ಮರುಗು, ಮರುಕ, ಮರುಗು, ಮಾನವೀಯತೆ, ಮೃದು ಸ್ವಭಾವ, ವಿಷಾದವ್ಯಕ್ತಪಡಿಸು, ಸಹನೆ, ಸಹಾನುಭೂತಿ, ಸಹೃದಯತೆ, ಸಾನುಭೂತಿ, ಸುಪ್ರಸನ್ನತೆ, ಸೈರಣೆ, ಸೌಜನ್ಯ, ಸೌಮ್ಯತೆ, ಹೃದಯವಂತಿಕೆ


অন্যান্য ভাষায় অনুবাদ :

अनुकंपा या दया करने की क्रिया।

सभी के प्रति अनुकंपन ही हमारा धर्म है।
अनुकंपन, अनुकम्पन

A kind act.

benignity, kindness

অর্থ : ಮನುಷ್ಯನಾಗಿರುವ ಭಾವ ಅಥವಾ ಅವಸ್ಥೆ

উদাহরণ : ಮಾನವೀಯತೆಯ ಕಾರಣಕ್ಕಾಗಿ ನಾವು ಇನ್ನೊಬ್ಬರಿಗೆ ಸಹಾಯ ಮಾಡಬೇಕು.

সমার্থক : ಮನುಷ್ಯತ್ವ, ಮಾನವೀಯತೆ


অন্যান্য ভাষায় অনুবাদ :

मनुष्य होने की अवस्था या भाव।

मानवता के नाते हमें एक दूसरे की सहायता करनी चाहिए।
आदमियत, इंसानियत, इनसानियत, इन्सानियत, मनुजता, मनुष्यता, मनुष्यत्व, मनुसाई, मानवता, मानवीयता, मानुषिकता

The quality of being human.

He feared the speedy decline of all manhood.
humanity, humanness, manhood