পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಮಾರ್ಗದರ್ಶಕ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಮಾರ್ಗದರ್ಶಕ   ನಾಮಪದ

অর্থ : ಯಾತ್ರಿಗಳಿಗೆ ದೇವರ ದರ್ಶನವನ್ನು ಮಾಡಿಸುವ ತಂಡ

উদাহরণ : ನಾವು ಕಾಶಿಯಲ್ಲಿ ಒಬ್ಬ ಮಾರ್ಗದರ್ಶಕನನ್ನು ಭೇಟಿ ಮಾಡಿದೆವೆ.

সমার্থক : ದಾರಿ ತೋರಿಸುವವ, ದಾರಿ-ತೋರಿಸುವವ, ದಾರಿತೋರಿಸುವವ, ಪಥ ತೋರುವವ, ಪಥತೋರುವವ, ಮಾರ್ಗ ನಿರ್ದೇಶಕ, ಮಾರ್ಗದರ್ಶನ ಮಾಡುವವ, ಮಾರ್ಗದರ್ಶನ-ಮಾಡುವವ, ಮಾರ್ಗದರ್ಶನಮಾಡುವವ, ಮಾರ್ಗನಿರ್ದೇಶಕ


অন্যান্য ভাষায় অনুবাদ :

यात्रियों को देव-दर्शन कराने वाला पंडा।

हमने काशी में एक यात्रावाल से संपर्क किया।
यात्रावाल

অর্থ : ಯಾರು ವಿದ್ಯಾರ್ಥಿಗಳಿಗೆ ಪಾಠವನ್ನು ಹೇಳಿಕೊಡುತ್ತಾರೋ

উদাহরণ : ಅಧ್ಯಾಪಕ ಮತ್ತು ಶಿಷ್ಯ ಅಥವಾ ವಿದ್ಯಾರ್ಥಿಯ ನಡುವಿನ ಸಂಬಂಧ ಮಧುರವಾಗಿರಬೇಕು.

সমার্থক : ಅಧ್ಯಾಪಕ, ಆಚಾರ್ಯ, ಆಚಾರ್ಯಕ, ಉಪದೇಶಕ, ಉಪದೇಶಿಕ, ಉಪಾಧ್ಯಾಯ, ಗುರು, ಜ್ಞಾನಿ, ಡೀಚರ್, ಪಂಡಿತ, ಪಾಠವನ್ನು ಕಲಿಸುವವ, ಪ್ರವಾಚಕ, ಪ್ರಾಚಾರ್ಯ, ಭೋದಕ, ಮಹೋಪಾಧ್ಯಾಯ, ಮಾಸ್ಟರ್, ಮೇಸ್ಟ್ರು, ವಾಚಕ, ವಾಜ, ವೇದವನ್ನು ಕಲಿಸುವವ, ಶಿಕ್ಷಕ, ಶಿಕ್ಷಾಗುರು, ಶ್ರೇಷ್ಠಗುರು


অন্যান্য ভাষায় অনুবাদ :

वह व्यक्ति जो विद्यार्थियों को पढ़ाता है।

अध्यापक और छात्र का संबंध मधुर होना चाहिए।
अध्यापक, आचार्य, आचार्य्य, उस्ताद, गुरु, गुरू, टीचर, पाठक, मास्टर, मुअल्लिम, वक्ता, शिक्षक, स्कंध, स्कन्ध

A person whose occupation is teaching.

instructor, teacher

অর্থ : ಯಾವುದೇ ಗುಂಪು ಅಥವಾ ಸಮೂಹವನ್ನು ಮುನ್ನಡೆಸಬಹುದಾದ ದಾರಿಯನ್ನು ಸೂಚಿಸಬಹುದಾದವರು

উদাহরণ : ಭಾರತದ ದಲಿತರಿಗೆ ಅಂಬೇಡ್ಕರ್ ಇಂದಿಗೂ ಮಾರ್ಗದರ್ಶಕ ವ್ಯಕ್ತಿಯಾಗಿದ್ದಾರೆ.

সমার্থক : ದಾರಿದೀಪಕ, ಮಾರ್ಗದರ್ಷಿ


অন্যান্য ভাষায় অনুবাদ :

मार्ग प्रशस्त करने वाला व्यक्ति।

आजकल समाज में अच्छे मार्ग प्रदर्शकों की कमी होने के कारण युवा वर्ग अपने मार्ग से भटकते जा रहे हैं।
अगुआ, अगुवा, दिशा निर्देशक, दिशा-निर्देशक, दिशानिर्देशक, पथ प्रदर्शक, पथ-प्रदर्शक, पथप्रदर्शक, मार्ग प्रदर्शक, रहनुमा, रहबर

A leader in a campaign or movement.

torchbearer

অর্থ : ಉನ್ನತ ಶಿಕ್ಷಣ ಬಗೆಗೆ ಮಾರ್ಗದರ್ಶನ ನೀಡಲು ನೇಮಕಗೊಂಡಿರುವ ಅಧಿಕೃತ ವ್ಯಕ್ತಿ

উদাহরণ : ಡಾ. ಸಿ ಎಸ್ ರಾಮಚಂದ್ರ ಅವರು ಹಲವಾರು ಸಂಶೋಧನ ವಿದ್ಯಾರ್ಥಿಗಳಿಗೆ ಮಾರ್ಗದರ್ಶಕರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

সমার্থক : ಮಾರ್ಗದರ್ಶಿ


অন্যান্য ভাষায় অনুবাদ :

उच्च शिक्षण (शोध कार्य) के लिए मार्गदर्शन करने वाला अधिकृत रूप से नियुक्त व्यक्ति।

प्राध्यापक पुष्पकजी कई शोध छात्रों के गाइड हैं।
गाइड, मार्गदर्शक

Someone who shows the way by leading or advising.

guide

অর্থ : ಯಾರು ಮಾರ್ಗದರ್ಶನ ಮಾಡುವರೋ

উদাহরণ : ಒಬ್ಬ ಒಳ್ಳೆಯ ಮಾರ್ಗದರ್ಶಕ ಮಾತ್ರ ಜನರನ್ನು ಒಳ್ಳೆಯ ದಾರಿಗೆ ಕರೆದುಕೊಂಡು ಹೋಗಲು ಸಾಧ್ಯ.

সমার্থক : ದಾರಿ ತೋರಿಸುವವ, ದಾರಿತೋರುಗ, ಮಾರ್ಗ ದರ್ಶಕ, ಮಾರ್ಗ-ದರ್ಶಕ, ಮಾರ್ಗದರ್ಶಿ


অন্যান্য ভাষায় অনুবাদ :

वह जो दिग्दर्शन कराए।

एक सच्चा दिग्दर्शक भटके लोगों को सही रास्ते पर ला देता है।
हमारे गुरुजी एक सच्चे दिग्दर्शक हैं।
इमाम, दिग्दर्शक, दिशा निर्देशक, दिशा-निर्देशक, दिशानिर्देशक, पथ प्रदर्शक, पथ-प्रदर्शक, पथप्रदर्शक, मार्ग-दर्शक, मार्गदर्शक

Someone who shows the way by leading or advising.

guide