অর্থ : (ಖಗೋಳ-ವಿಜ್ಞಾನಿ) ಮಧ್ಯಮದ ಅವಸ್ಥೆ ವ್ಯತ್ತಿಕ್ರಮ ಅಥವಾ ಯಾವುದಾದರು ಗ್ರಹ ಅಥವಾ ಉಪಗ್ರಹದ ಕಕ್ಷದಿಂದ ಸ್ಥಾನ ಭ್ರಷ್ಟವಾಗುವುದು
উদাহরণ :
ಚಂದ್ರನಲ್ಲಾಗುವ ಪರಿವರ್ತನೆಯ ನೇರ ಪ್ರಭಾವ ಭೂಮಿಯ ಮೇಲಾಗುತ್ತದೆ.
সমার্থক : ತಿರುಗುವಿಕೆ, ಪರಿವರ್ತನೆ, ಬದಲಾವಣೆ, ರೂಪಾಂತರ
অন্যান্য ভাষায় অনুবাদ :
(खगोल-विज्ञान) मध्यमान गति का व्यतिक्रम या किसी ग्रह या उपग्रह का कक्ष से विचलन।
चंद्रमा के परिवर्तन का सीधा प्रभाव धरती पर पड़ता है।(astronomy) any perturbation of the mean motion or orbit of a planet or satellite (especially a perturbation of the earth's moon).
variationঅর্থ : ಒಂದನ್ನು ಬಿಟ್ಟು ಅದರ ಜಾಗದಲ್ಲಿ ಇನ್ನೊಂದನ್ನು ಸ್ವೀಕರಿಸುವ ಕ್ರಿಯೆ
উদাহরণ :
ಮಾರಾಟವಾದ ವಸ್ತುಗಳನ್ನು ಬದಲಾವಣೆ ಮಾಡಲಾಗುವುದಿಲ್ಲ.
সমার্থক : ಅದಲು-ಬದಲು, ಪರಿವರ್ತನೆ, ಬದಲಾವಣೆ, ವಿನಿಮಯ
অন্যান্য ভাষায় অনুবাদ :
The act of changing one thing for another thing.
Adam was promised immortality in exchange for his disobedience.