অর্থ : ಶರೀರದಲ್ಲಿ ಕುತ್ತಿಗೆ ಮುಂದೆ ಅಥವಾ ಮೇಲಿನ ಗೋಳಾಕಾರದ ಭಾಗ ಅದರಲ್ಲಿ ಕಣ್ಣು, ಕಿವಿ, ಮೂಗು, ಬಾಯಿ ಮೊದಲಾದ ಅಂಗಗಳು ಇರುತ್ತದೆ, ಮತ್ತು ಅದರ ಒಳಗೆ ಮಿದುಳು ಇರುತ್ತದೆ
উদাহরণ :
ತಲೆಗೆ ಹೊಡೆದರೆ ಮನುಷ್ಯನ ಜೀವಹೋಗುತ್ತದೆಕಾಳಿ ಮಾತೆಯ ಕೊರಳಿನಲ್ಲಿ ಮುಂಡಗಳ ಮಾಲೆ ಸುಶೋಭಿತವಾಗಿದೆ.
অন্যান্য ভাষায় অনুবাদ :
शरीर में गर्दन से आगे या ऊपर का वह गोलाकार भाग जिसमें आँख, कान, नाक, मुँह, आदि अंग होते हैं, और जिसके अंदर मस्तिष्क रहता है।
सिर में चोट लगने से आदमी की जान भी जा सकती है।অর্থ : ಕತ್ತಿನಿಂದ ಹಿಡಿದು ಸೊಂಟೆಯ ವರೆಗಿನ ಶರೀರದ ಎಲ್ಲಾ ಭಾಗ
উদাহরণ :
ಕತ್ತಿಯಿಂದ ಒಮ್ಮೆ ಪ್ರಹರಿಸಿದಾಗ ಅವನ ತಲೆ ಶರೀರದಿಂದ ಬೇರೆಯಾಯಿತು.
সমার্থক : ತಲೆ
অন্যান্য ভাষায় অনুবাদ :