পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಮುಕ್ತರಾಗು শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಮುಕ್ತರಾಗು   ಕ್ರಿಯಾಪದ

অর্থ : ಆರೋಪ, ದೋಷ ಮುಂತಾದವುಗಳಿಂದ ಬಿಡುಗಡೆ ಹೊಂದು ಅಥವಾ ಮುಕ್ತರಾಗುವ ಪ್ರಕ್ರಿಯೆ

উদাহরণ : ಸೋಮಾರ ಪೇಟೆಯ ಜನಪ್ರಿಯ ಗೂಂಡಗಳು ನೆನ್ನೆ ಕಾರಾಗೃಹದಿಂದ ಬಿಡುಗಡೆಯಾಗಿ ಹೊರಬಂದಿದ್ದಾರೆ

সমার্থক : ಬಂಧಮುಕ್ತಗೊಳಿಸು, ಬಿಡುಗಡೆಯಾಗು


অন্যান্য ভাষায় অনুবাদ :

अभियोग, दोष आदि से छुटकारा पाना या बरी होना।

इस इलाक़े का मशहूर गुंडा कल ही जेल से छूटा है।
छुटना, छूटना, निकलना, बरी होना, मुक्त होना, रिहा होना

Grant freedom to. Free from confinement.

free, liberate, loose, release, unloose, unloosen

অর্থ : ಕಷ್ಟ ಅಥವಾ ಸಂಕಟದಿಂದ ಯಾರನ್ನಾದರೂ ಮುಕ್ತಗೊಳಿಸುವ ಪ್ರಕ್ರಿಯೆ

উদাহরণ : ಈ ಕಷ್ಟದಿಂದ ನನ್ನನ್ನು ಪಾರು ಮಾಡಿದ್ದಕ್ಕೆ ನಿಮಗೆ ಎಷ್ಟು ಕೃತಜ್ಞತೆ ಹೇಳಿದರೂ ಸಾಲದು.

সমার্থক : ಕಾಪಾಡು, ಪಾರು ಮಾಡು, ಪಾರುಮಾಡು, ಮುಕ್ತಿಗೊಳಿಸು, ರಕ್ಷಿಸು


অন্যান্য ভাষায় অনুবাদ :

कष्ट या संकट से किसी को उबारना या मुक्त करना।

इस मुसीबत से आपने ही मुझे तारा है, मैं आपका बहुत आभारी हूँ।
किनारे लगाना, तारना, पार लगाना