পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಮುಕ್ತಿಗೊಳಿಸು শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಮುಕ್ತಿಗೊಳಿಸು   ಕ್ರಿಯಾಪದ

অর্থ : ಕೆಲಸ ಅಥವಾ ಕರ್ತವ್ಯದಿಂದ ಮುಕ್ತರಾಗುವ ಪ್ರಕ್ರಿಯೆ

উদাহরণ : ದಯವಿಟ್ಟು ನೀವು ನನ್ನ ಸ್ಥಾನವನ್ನು ಪಡೆದುಕೊಂಡು ನನ್ನನ್ನು ಮುಕ್ತಿಗೊಳಿಸಿ.

সমার্থক : ಬಿಡುಗಡೆ ಮಾಡು, ಬಿಡುಗಡೆಗೊಳಿಸು, ಸ್ವತಂತ್ರಗೊಳಿಸು


অন্যান্য ভাষায় অনুবাদ :

* कार्यों या उत्तरदायित्वों से मुक्त करना।

कृपया आप मेरी जगह लेकर मुझे मुक्त करें।
मुक्त करना, स्वतंत्र करना

Free from obligations or duties.

discharge, free

অর্থ : ಯಾವುದೇ ರೀತಿಯ ಸಮಸ್ಯೆ, ಪೇಚಾಟ, ಬಂಧನ ಇತ್ಯಾದಿಗಳಿಂದ ಮುಕ್ತಿ ಹೊಂದುವ ಪ್ರಕ್ರಿಯೆ

উদাহরণ : ನೀವು ಈ ಸಾಲವನ್ನು ತೀರಿಸಿ ನನ್ನನ್ನು ಸಾಲದಿಂದ ಮುಕ್ತಿಗೊಳಿಸಿ.

সমার্থক : ಬಿಡುಗಡೆ ಮಾಡು


অন্যান্য ভাষায় অনুবাদ :

किसी भी प्रकार की परेशानी, जंजाल, बंधन आदि से मुक्त कराना।

आपने मुझे इस कर्ज से छुटकारा दिला दिया।
छुटकारा दिलाना, निज़ात दिलाना, निजात दिलाना, मुक्त कराना, मुक्ति दिलाना

Relieve from.

Rid the house of pests.
disembarrass, free, rid

অর্থ : ಕಷ್ಟ ಅಥವಾ ಸಂಕಟದಿಂದ ಯಾರನ್ನಾದರೂ ಮುಕ್ತಗೊಳಿಸುವ ಪ್ರಕ್ರಿಯೆ

উদাহরণ : ಈ ಕಷ್ಟದಿಂದ ನನ್ನನ್ನು ಪಾರು ಮಾಡಿದ್ದಕ್ಕೆ ನಿಮಗೆ ಎಷ್ಟು ಕೃತಜ್ಞತೆ ಹೇಳಿದರೂ ಸಾಲದು.

সমার্থক : ಕಾಪಾಡು, ಪಾರು ಮಾಡು, ಪಾರುಮಾಡು, ಮುಕ್ತರಾಗು, ರಕ್ಷಿಸು


অন্যান্য ভাষায় অনুবাদ :

कष्ट या संकट से किसी को उबारना या मुक्त करना।

इस मुसीबत से आपने ही मुझे तारा है, मैं आपका बहुत आभारी हूँ।
किनारे लगाना, तारना, पार लगाना

অর্থ : ಯಾವುದೋ ಒಂದು ಬಂಧನ ಅಥವಾ ಕೆಲಸದಿಂದ ಮುಕ್ತರನ್ನಾಗಿ ಮಾಡುವ ಪ್ರಕ್ರಿಯೆ

উদাহরণ : ಮುನಿಗಳು ತಮ್ಮ ತಪ್ಪಸ್ಸಿನ ಶಕ್ತಿಯಿಂದ ಸಂಸಾರದ ದುಃಖವನ್ನು ಮುಕ್ತಿಗೊಳಿಸಿದರು.

সমার্থক : ಉದ್ಧಾರ ಮಾಡು


অন্যান্য ভাষায় অনুবাদ :

किसी बंधन या काम से मुक्त होना।

ऋषि अपनी साधना के बल पर संसार के दुःखों से उबरता है।
उद्धार पाना, उबरना, निस्तार पाना, मुक्त होना

Bring into safety.

We pulled through most of the victims of the bomb attack.
bring through, carry through, pull through, save