অর্থ : ಯಾವುದಾದರು ಕಾರ್ಯ ಸಮಾಪ್ತಿಯಾಗುವ ಕ್ರಿಯೆ
উদাহরণ :
ನಮ್ಮ ಶಾಲೆಯು ನಾಲ್ಕು ಘಂಟೆಗೆ ಬಿಡುತ್ತದೆ.
সমার্থক : ಬಿಡು, ಮುಗಿದು ಹೋಗು
অন্যান্য ভাষায় অনুবাদ :
অর্থ : ಯಾವುದಾದರು ಕೆಲಸ ಅಥವಾ ವಸ್ತು ಮೊದಲಾದವುಗಳು ಅಂತ್ಯವಾಗುವುದು
উদাহরণ :
ಈ ಕೆಲಸ ಮುಂದಿನ ತಿಂಗಳು ಪೂರ್ಣವಾಗುವುದು.
সমার্থক : ಪೂರ್ಣವಾಗು, ಪೂರ್ತಿಯಾಗು, ಮುಗಿದು ಹೋಗು, ಸಮಾಪ್ತಿಯಾಗು
অন্যান্য ভাষায় অনুবাদ :
किसी काम या वस्तु आदि का अंत होना।
यह काम अगले महीने ख़त्म हो जाएगा।অর্থ : ಕೆಲಸ ಕಾರ್ಯ ಮುಗಿದು ಹೋಗು ಅಥವಾ ಬಂದಾಗುವ ಪ್ರಕ್ರಿಯೆ
উদাহরণ :
ಕೆಲಸ ಮುಗಿಯುತ್ತಿದ್ದಂತೆ ಕೆಲಸಗಾರರು ಮನೆಗೆ ತೆರೆಳುವರು.
সমার্থক : ಮುಗಿದು ಹೋಗು, ಸಮಾಪ್ತಿಯಾಗು
অন্যান্য ভাষায় অনুবাদ :
काम काज का बंद या खतम होना।
सभा उठ गई।