পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಮುಚ್ಚು শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಮುಚ್ಚು   ನಾಮಪದ

অর্থ : ಮುಚ್ಚುವ ಅಥವಾ ಅಡಗಿಸುವ ಕ್ರಿಯೆ

উদাহরণ : ಸಹಜವಾದ ಮಾನವನ ಸ್ವಭಾವನ್ನು ಮುಚ್ಚಿಡುವುದು ಅಷ್ಟು ಸುಲಭವಲ್ಲ.

সমার্থক : ಅಡಗಿಸು, ಗುಪ್ತವಾಗಿಡು, ತೆರೆ, ಮರೆಮಾಡು, ಮುಸುಕು


অন্যান্য ভাষায় অনুবাদ :

ढकने या छिपाने की क्रिया।

सहज स्वभाव का आच्छादन इतना सहज भी नहीं होता है।
अपदेश, अवगुंठन, अवगुण्ठन, अवच्छद, आच्छादन, आवेष्टन, छिपाना, ढकना, तोपना

The act of concealing the existence of something by obstructing the view of it.

The cover concealed their guns from enemy aircraft.
cover, covering, masking, screening

ಮುಚ್ಚು   ಕ್ರಿಯಾಪದ

অর্থ : ಕಣ್ಣು ತಪ್ಪಿಸು ಅಥವಾ ಇನ್ನೊಬ್ಬರ ದೃಷ್ಟಿಯಿಂದ ತಪ್ಪಿಸುವುದು

উদাহরণ : ನಾನು ರಾಣಿಯ ಪುಸ್ತಕವನ್ನು ಬಚ್ಚಿಟ್ಟೆ.

সমার্থক : ಅಡಗಿಸು, ಅವಿಸಿಡು, ಅವಿಸು, ಗುಪ್ತವಾಗಿಡು, ಬಚ್ಚಿಡು, ಮರೆಮಾಡು


অন্যান্য ভাষায় অনুবাদ :

आँख से ओझल करना या दूसरों की दृष्टि से बचाना।

मैंने रानी की किताब छिपा दी।
गायब करना, छिपाना, छुपाना, लुकाना

Prevent from being seen or discovered.

Hide the money.
conceal, hide

অর্থ : ಇಂತಹ ಸ್ಥಿತಿಯಲ್ಲಿ ಕೆಲಸ ಮಾಡುವುದನ್ನು ನಿಲ್ಲಿಸುವುದು

উদাহরণ : ಗಲಾಟೆಯ ಕಾರಣದಿಂದಾಗಿ ಈ ಸಂಸ್ಥೆಯನ್ನು ಮುಚ್ಚಲಾಗಿದೆ.


অন্যান্য ভাষায় অনুবাদ :

ऐसी स्थिति में कराना कि जारी न रहे।

घोटाले के कारण इस संस्था को बंद करा दिया गया है।
बंद कराना, बन्द कराना

Cease to operate or cause to cease operating.

The owners decided to move and to close the factory.
My business closes every night at 8 P.M..
Close up the shop.
close, close down, close up, fold, shut down

অর্থ : ಬಾಗಿಲನ್ನು ಮುಚ್ಚುವ ಪ್ರಕ್ರಿಯೆ

উদাহরণ : ಅವರು ಒಳಗೆ ಹೋಗುತ್ತಿದ್ದಾಗೆಯೇ ಬಾಗಿಲನ್ನು ಮುಚ್ಚಿದರು.

সমার্থক : ಹಚ್ಚು


অন্যান্য ভাষায় অনুবাদ :

दरवाज़ा आदि बंद करना।

उसने भीतर जाते हुए दरवाज़ा उढ़का दिया।
उठँगाना, उठंगाना, उढ़काना, उढ़ुकाना, भिड़ाना, भीड़ना

অর্থ : ಯಾವುದಾದರು ವಸ್ತು ಒಳಗಿನಿಂದ ಹೊರಗೆ ಅಥವಾ ಹೊರಗಿನಿಂದ ಒಳಗೆ ಹೋಗುವುದಕ್ಕೆ ಆಗದಂತೆ ಮಾಡುವಂತಹ ಕ್ರಿಯೆ

উদাহরণ : ಪೊಲೀಸರು ಈ ರಸ್ತೆಯನ್ನು ಮುಚ್ಚಿದ್ದಾರೆ.

সমার্থক : ತಡೆಗಟ್ಟು


অন্যান্য ভাষায় অনুবাদ :

ऐसी स्थिति में कराना जिससे कोई वस्तु अंदर से बाहर या बाहर से अंदर न जा सके या जिसका उपयोग न किया जा सके।

पुलिस ने यह रास्ता बंद करा दिया है।
बंद कराना, बन्द कराना, ब्लाक करा देना, ब्लाक कराना, ब्लॉक करा देना, ब्लॉक कराना

Render unsuitable for passage.

Block the way.
Barricade the streets.
Stop the busy road.
bar, barricade, block, block off, block up, blockade, stop

অর্থ : ಅಡ್ಡಿ ಅಥವಾ ಅಡಚಣೆಯನ್ನು ಮಾಡು

উদাহরণ : ಲೋಟಿಕೋರರು ಮಾರ್ಗಗಳನ್ನು ಮುಚ್ಚಿದನು.

সমার্থক : ಅಡಚಣೆ ಮಾಡು, ಅಡ್ಡಿ ಮಾಡು, ತಡೆ, ನಿಲ್ಲಿಸು


অন্যান্য ভাষায় অনুবাদ :

Stop from happening or developing.

Block his election.
Halt the process.
block, halt, kibosh, stop

অর্থ : ಯಾವುದೇ ವಿಷವನ್ನು ಬೆಳೆಯುವುದಕ್ಕೆ ಬಿಡದಿರುವ ಕ್ರಿಯೆ

উদাহরণ : ಕೊಲೆಯ ವಿಷಯವನ್ನು ನ್ಯಾಯಾಲಕ್ಕೆ ಹೋಗುವ ಮುನ್ನವೇ ಅದನ್ನು ಮುಚ್ಚಿಟ್ಟರು.


অন্যান্য ভাষায় অনুবাদ :

किसी बात को बढ़ने न देना।

ख़ून के मामले को अदालत में जाने से पहले ही दबाया गया।
दबाना

Suppress or crush completely.

Squelch any sign of dissent.
Quench a rebellion.
quell, quench, squelch

অর্থ : ಇನ್ನೊಬ್ಬರ ಶರೀರ ಅಥವಾ ಶರೀರದ ಭಾಗವನ್ನು ವಸ್ತ್ರದಿಂದ ಮುಚ್ಚುವುದು

উদাহরণ : ತಂದೆಯ ಮಲಗಿರುವ ಮಗುವಿಗೆ ಶಾಲನ್ನು ಹೊದಿಸಿದರು.

সমার্থক : ಹೊದಿಸು


অন্যান্য ভাষায় অনুবাদ :

दूसरे के शरीर या शरीर के किसी भाग को वस्त्र आदि से ढाँपना।

पिता ने सोते हुए बच्चे को शाल ओढ़ाया।
उढ़ाना, ओढ़ाना

অর্থ : ಜಾರಿಯಲ್ಲಿ ಇಲ್ಲದ ಹಾಗೆ ಮಾಡುವ ಪ್ರಕ್ರಿಯೆ

উদাহরণ : ಅವನು ತನ್ನ ಅಂಗಡಿಯನ್ನು ಮುಚ್ಚಿ ಬಿಟ್ಟನು.


অন্যান্য ভাষায় অনুবাদ :

जारी न रखना।

उसने अपनी दुकान बंद कर दी।
बंद करना, बन्द करना

Cease to operate or cause to cease operating.

The owners decided to move and to close the factory.
My business closes every night at 8 P.M..
Close up the shop.
close, close down, close up, fold, shut down

অর্থ : ದ್ವಾರ,ಬಾಯಿ ಇತ್ಯಾದಿಗಳಿಗೆ ಏನನ್ನಾದರು ಅಡ್ಡವಿಟ್ಟು ಅದನ್ನು ಮುಚ್ಚುವ ಪ್ರಕ್ರಿಯೆ

উদাহরণ : ಅವನು ಇಲಿಯ ಬಿಲವನ್ನು ಮುಚ್ಚುತ್ತಿದ್ದ.

সমার্থক : ಬಂದು ಮಾಡು


অন্যান্য ভাষায় অনুবাদ :

द्वार, मुँह आदि पर कुछ रखकर उसे बन्द करना।

वह चूहे का बिल मूँद रहा है।
बंद करना, बन्द करना, मूँदना, मूंदना

অর্থ : ಯಾವುದಾದರು ವಸ್ತುವನ್ನು ಮುಚ್ಚಿಡುವ ಅಥವಾ ಅಡಗಿಸಿಡುವ ಪ್ರಕ್ರಿಯೆ

উদাহরণ : ಅಮ್ಮನು ಖಾದ್ಯ ಪದಾರ್ಥಗಳನ್ನು ಮುಚ್ಚಿಡುತ್ತಿದ್ದಾಳೆ.

সমার্থক : ಅಡಗಿಸು, ಮುಚ್ಚಿಡು


অন্যান্য ভাষায় অনুবাদ :

इस प्रकार ऊपर डालना या फैलाना जिससे कोई वस्तु छिप जाय।

माँ खाद्य पदार्थों को ढँक रही है।
झाँपना, ढँकना, ढकना, ढपना, ढाँकना, ढाँपना, ढाकना, तोपना

Provide with a covering or cause to be covered.

Cover her face with a handkerchief.
Cover the child with a blanket.
Cover the grave with flowers.
cover

অর্থ : ವಾದ್ಯದ ಬಾಯಿಗೆ ಚರ್ಮ ಮುಂತಾದವುಗಳನ್ನು ಮುಚ್ಚುವ ಪ್ರಕ್ರಿಯೆ

উদাহরণ : ತಮಟೆಗೆ ಚರ್ಮವನ್ನು ಹೊದ್ದಿಸಲಾಗಿದೆ ನೀವು ಅದನ್ನು ತೆಗೆದುಕೊಂಡು ಹೋಗಬಹುದು.

সমার্থক : ಹೊದ್ದಿಸು


অন্যান্য ভাষায় অনুবাদ :

बाजे के मुँह पर चमड़ा आदि लगना।

ढोलक पर चमड़ा चढ़ गया है आप उसे लेते जाइए।
चढ़ना, मढ़ना

অর্থ : ಮೇಲಿಂನಿಂದ ಬಾರವನ್ನು ಇಡುವುದರಿಂದ ಯಾವುದೇ ವಸ್ತು ಕೆಳಗುಳಿದು ಆಕಡೆ-ಈಕಡೆ ಹೋಗದಂತಾಗುವುದು

উদাহরণ : ಪನ್ನೀರನ್ನು ಮುದ್ದೆ ಮಾಡುವುದಾಗಿ ಅದನ್ನು ಬಟ್ಟೆಯಲ್ಲಿ ಕಟ್ಟಿ ಅದನ್ನು ಗುಂಡುಕಲ್ಲಿನ ಕೆಳಗೆ ಇಟ್ಟನು.

সমার্থক : ಒತ್ತು, ಹಿಸುಕು, ಹೂಳು


অন্যান্য ভাষায় অনুবাদ :

ऊपर से इस प्रकार भार रखना, जिससे कोई चीज़ नीचे की ओर धँसे या इधर-उधर हट न सके।

पनीर का थक्का बनाने के लिए उसे कपड़े में बाँधकर बट्टे के नीचे दबाया है।
चाँपना, चापना, दबाना

Exert pressure or force to or upon.

He pressed down on the boards.
Press your thumb on this spot.
press

অর্থ : ಹೊಂಡ ಹಳ್ಳ ಮುಂತಾದವುಗಳನ್ನು ಭರ್ತಿ ಮಾಡಿ ಸಮನಾಗಿ ಮಾಡುವ ಪ್ರಕ್ರಿಯೆ

উদাহরণ : ನಾನೆ ಈ ಗುಂಡಿಯನ್ನು ಮುಚ್ಚಬೇಕಾಗಿ ಬರುತ್ತದೆಂದು ಅನ್ನಿಸುತ್ತಿದೆ.


অন্যান্য ভাষায় অনুবাদ :

गड्ढे आदि को भरवाकर चौरस कराना।

लगता है यह गड्ढा मुझे ही पटवाना पड़ेगा।
पटवाना, पटाना

অর্থ : ನೆರಳಿಗಾಗಿ ಯಾವುದಾದರು ಸ್ಥಾನದ ಮೇಲ್ಬಾಗದಲ್ಲಿ ಯಾವುದಾದರು ವಸ್ತ್ರವನ್ನು ಹೊದಿಸುವ ಅಥವಾ ಹಾಸುವ ಕ್ರಿಯೆ

উদাহরণ : ಅವರು ವಿವಾಹಕ್ಕಾಗಿ ಚಪ್ಪರ ಅಥವಾ ಪೆಂಡಾಲನ್ನು ಹಾಸುತ್ತಿದ್ದಾರೆ.

সমার্থক : ಹರವು, ಹಾಸು, ಹೊದಿಸು


অন্যান্য ভাষায় অনুবাদ :

छाया करने के लिए किसी स्थान से कुछ ऊपर कोई वस्त्र तानना या फैलाना।

वे विवाह पंडाल छा रहे हैं।
आच्छादित करना, छाना

অর্থ : (ಕಣ್ಣುಗಳು) ಮುಚ್ಚು

উদাহরণ : ಚಿಕ್ಕ ಮಕ್ಕಳು ಕಣ್ಣು ಮುಚ್ಚು ಆಡುವುದನ್ನು ನೋಡಿದರೆ ಆನಂದವಾಗುತ್ತದೆ.


অন্যান্য ভাষায় অনুবাদ :

(आँखें) मूँदना।

छोटा बच्चा खाट पर बैठे-बैटे आँखें मीच रहा है।
मीचना

Briefly shut the eyes.

The TV announcer never seems to blink.
blink, nictate, nictitate, wink

অর্থ : ಹೊದಿಸುವ ಕೆಲಸವನ್ನು ಇನ್ನೊಬ್ಬರಿಂದ ಮಾಡಿಸು

উদাহরণ : ರೋಗಿಗೆ ಹೊದಿಕೆಯನ್ನು ಹೊದಿಸುವಂತೆ ವೈದ್ಯರು ದಾದಿಗೆ ಹೇಳಿದರು.

সমার্থক : ಹೊದಿಸು


অন্যান্য ভাষায় অনুবাদ :

ओढ़ाने का काम किसी और से कराना।

डाक्टर ने नर्स से रोगी को ओढ़ना ओढ़वाया।
ओढ़वाना

অর্থ : ಯಾವುದೋ ಒಂದು ವಸ್ತು ಒಳಗಿನಿಂದ ಹೊರಗೆ ಅಥವಾ ಹೊರಗಿನಿಂದ ಒಳಗೆ ಹೋಗದಂತೆ ಮಾಡುವ ಅಥವಾ ಅದರ ಉಪಯೋಗವಾಗದಂತೆ ಮಾಡುವ ಪ್ರಕ್ರಿಯೆ

উদাহরণ : ವಿದ್ಯಾರ್ಥಿ ನಿಲಯದ ಮುಖ್ಯ ಬಾಗಿಲನ್ನು ಎಂಟು ಗಂಟೆಗೆ ಮುಚ್ಚಿಬಿಡುತ್ತಾರೆ.

সমার্থক : ಬಂದು ಮಾಡು, ಹಾಕು


অন্যান্য ভাষায় অনুবাদ :

ऐसी स्थिति में करना जिससे कोई वस्तु अंदर से बाहर या बाहर से अंदर न जा सके या जिसका उपयोग न किया जा सके।

छात्रावास का मुख्य द्वार आठ बजे ही बंद किया जाता है।
बंद करना, बन्द करना, ब्लाक कर देना, ब्लाक करना, ब्लॉक कर देना, ब्लॉक करना, लगा देना, लगाना

অর্থ : ಕಣ್ಣು ದೃಷ್ಟಿಗೆ ಬೀಳದ ಹಾಗೆ ಎಲ್ಲೋ ಹೋಗುವ ಪ್ರಕ್ರಿಯೆ

উদাহরণ : ಸೂರ್ಯ ಮೋಡದ ಒಳಗೆ ಮುಚ್ಚಿ ಹೋದ.

সমার্থক : ಮರೆಯಾಗು, ಮಾಯವಾಗು, ಮುಚ್ಚಿಟುಕೊ


অন্যান্য ভাষায় অনুবাদ :

आँखों से ओझल होना।

सूर्य बादल में छिप गया।
ग़ायब होना, गायब होना, छिपना, छुपना, लुकाना

অর্থ : ನೆರಳಿಗಾಗಿ ಯಾವುದಾದರು ಗುಡಿಸಲು ಅಥವಾ ಸ್ಥಾನದ ಮೇಲೆ ಚಪ್ಪರವನ್ನು ಹೊದಿಸುವ ಕ್ರಿಯೆ

উদাহরণ : ರೈತನು ತನ್ನ ಗುಡಿಸಲಿಗೆ ಚಪ್ಪರವನ್ನು ಹೊದಿಸುತ್ತಿದ್ದಾನೆ.

সমার্থক : ಹರವು, ಹಾಸು, ಹೊದಿಸು


অন্যান্য ভাষায় অনুবাদ :

छाया के लिए किसी स्थान पर कोई आवरण डालकर या कोई रचना खड़ी कर उसे ढकना।

किसान अपनी झोपड़ी का छाजन छा रहा है।
आच्छादित करना, छाना