পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಮುದ್ರಿಸು শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಮುದ್ರಿಸು   ಕ್ರಿಯಾಪದ

অর্থ : ಮುದ್ರಣ ಯಂತ್ರದಿಂದ ಅಕ್ಷರ ಅಥವಾ ಚಿತ್ರವನ್ನು ಮುದ್ರಿಸುವ ಕ್ರಿಯೆ

উদাহরণ : ಈ ಪುಸ್ತಕವನ್ನು ನರೂಲಾ ಪ್ರಿಂಟರ್ಸ್ ಮುದ್ರಿಸಿದೆ.

সমার্থক : ಮುದ್ರಣ ಮಾಡು


অন্যান্য ভাষায় অনুবাদ :

छापे की कल से अक्षर या चित्र अंकित करना।

इस पुस्तक को नरुला प्रिंटर्स ने छापा है।
छापना, मुद्रण करना

Put into print.

The newspaper published the news of the royal couple's divorce.
These news should not be printed.
print, publish

অর্থ : ಶಾಯಿ ಅಥವಾ ಮಸಿಯ ಸಹಾಯದಿಂದ ಒಂದು ವಸ್ತುವನ್ನು ಇನ್ನೊಂದು ವಸ್ತುವಿನ ಮೇಲೆ ಒತ್ತಿ ಅದರ ಆಕೃತಿಯನ್ನು ಮುದ್ರಿಸುವ ಕ್ರಿಯೆ

উদাহরণ : ಚುನಾವಣಾ ಪ್ರಚಾರಕರು ಎಲ್ಲಾ ಗೋಡಗಳ ಮೇಲೆ ಚುನಾವಣೆಯ ಚಿಹ್ನೆಯನ್ನು ಮುದ್ರಿಸಿದ್ದಾರೆ.

সমার্থক : ಅಚ್ಚು ಹಾಕು, ಠಸ್ಸೆಹಾಕು, ಮುದ್ರೆ ಒತ್ತು, ಮೊಹರುಹಾಕು


অন্যান্য ভাষায় অনুবাদ :

स्याही आदि की सहायता से एक वस्तु को दूसरी वस्तु पर दबाकर उसकी आकृति उतारना।

चुनाव प्रचारकों ने जगह-जगह दीवारों पर चुनाव चिह्न छापे हैं।
छापना

Mark or stamp with or as if with pressure.

To make a batik, you impress a design with wax.
impress, imprint

অর্থ : ಮುದ್ರಣ ಯಂತ್ರದಲ್ಲಿ ಮುದ್ರಣ ಮಾಡುವಂತಹ ಪ್ರಕ್ರಿಯೆ

উদাহরণ : ಅವನ ಹೊಸ ಪುಸ್ತಕವನ್ನು ಮುದ್ರಣ ಮಾಡಲಾಗುತ್ತಿದೆ.

সমার্থক : ಮುದ್ರಣವಾಗು, ಮುದ್ರಿತವಾಗು


অন্যান্য ভাষায় অনুবাদ :

छापे के यंत्र या ठप्पे आदि से छापा जाना।

उनकी नई क़िताब छपी है।
छपना, मुद्रित होना

Put into print.

The newspaper published the news of the royal couple's divorce.
These news should not be printed.
print, publish

অর্থ : ಅಚ್ಚು ಹಾಕುವ ಅಥವಾ ಮುದ್ರಿಸುವ ಕೆಲಸವನ್ನು ಇನ್ನೊಬ್ಬರಿಂದ ಮಾಡಿಸುವುದು

উদাহরণ : ಅವರು ನೂರು ಆಮಂತ್ರಣ ಪತ್ರಿಕೆಗಳನ್ನು ಅಚ್ಚು ಹಾಕಿಸಿದರು.

সমার্থক : ಅಚ್ಚು ಹಾಕಿಸು, ಮುದ್ರಣ ಮಾಡಿಸು


অন্যান্য ভাষায় অনুবাদ :

छापने का काम दूसरे से करवाना।

उसने सौ निमंत्रण कार्ड छपवाए।
छपवाना, छपाना

অর্থ : ಯಾವುದಾದರು ವಸ್ತುವಿನ ಮೇಲೆ ಠಸ್ಸೆಯಿಂದ ಚಿಹ್ನೆಯನ್ನು ಹಾಕು

উদাহরণ : ಅಂಚೆ ಕಚೇರಿಯಲ್ಲಿ ಒಬ್ಬ ಗುಮಾಸ್ತನು ಪತ್ರಗಳ ಮೇಲೆ ಠಸ್ಸೆಯನ್ನು ಹಾಕುತ್ತಿದ್ದಾನೆ.

সমার্থক : ಠಸ್ಸೆ ಹಾಕು, ಮುದ್ರೆ ಹಾಕು, ಮುದ್ರೆ ಹೊತ್ತು, ಮುದ್ರೆಯೊತ್ತು, ಮೊಹರು ಹಾಕು


অন্যান্য ভাষায় অনুবাদ :

किसी वस्तु आदि के ऊपर ठप्पे से निशान लगाना।

डाकघर में एक कर्मचारी पत्रों पर ठप्पा लगा रहा था।
ठप्पा लगाना, मुहर लगाना, मोहर लगाना

To mark, or produce an imprint in or on something.

A man whose name is permanently stamped on our maps.
stamp