অর্থ : ಯಾರೋ ಒಬ್ಬರಲ್ಲಿ ಮಾತನಾಡುವ ಶಕ್ತಿ ಇಲ್ಲವೋ
উদাহরণ :
ಮೂಕ ವ್ಯಕ್ತಿಗಳು ಸನ್ನೆಯಿಂದ ಏನನ್ನೋ ಹೇಳುತ್ತಿದ್ದರು.
সমার্থক : ಭಾಷೆಯಿಲ್ಲದ, ಭಾಷೆಯಿಲ್ಲದಂತ, ಭಾಷೆಯಿಲ್ಲದಂತಹ, ಮಾತನಾಡದ, ಮಾತನಾಡದಂತ, ಮಾತನಾಡದಂತಹ, ಮಾತಿಲ್ಲದ, ಮಾತಿಲ್ಲದಂತ, ಮಾತಿಲ್ಲದಂತಹ, ಮಾತುಬಾರದ, ಮಾತುಬಾರದಂತ, ಮಾತುಬಾರದಂತಹ, ಮೂಕ, ಮೂಕನಾದ, ಮೂಕನಾದಂತ, ಮೂಗ, ಮೂಗನಾದ, ಮೂಗನಾದಂತ, ಮೂಗನಾದಂತಹ
অন্যান্য ভাষায় অনুবাদ :