পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಮೆತ್ತನೆಯ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಮೆತ್ತನೆಯ   ಗುಣವಾಚಕ

অর্থ : ಯಾರಲ್ಲಿ ಕಠೋರತೆ ಅಥವಾ ಉಗ್ರತೆ ಇಲ್ಲವೋ

উদাহরণ : ಅವನು ತುಂಬಾ ಸರಳ ಹಾಗೂ ಮೃದುವಾದ ಸ್ವಭಾವದವನು.

সমার্থক : ಕೋಮಲವಾದ, ಕೋಮಲವಾದಂತ, ಕೋಮಲವಾದಂತಹ, ನಯವಾದ, ನಯವಾದಂತ, ನಯವಾದಂತಹ, ಮೃದುವಾದ, ಮೃದುವಾದಂತ, ಮೃದುವಾದಂತಹ


অন্যান্য ভাষায় অনুবাদ :

जिसमें कठोरता या उग्रता न हो।

वे बहुत ही सरल एवं नरम स्वभाव के हैं।
कोमल, नरम, नर्म, मृदुल

অর্থ : ಒರಟಾಗಿಲ್ಲದಂತಹ

উদাহরণ : ಅವಳ ಕೈಯಿ ತುಂಬಾ ಕೋಮಲವಾಗಿದೆ.

সমার্থক : ಕೋಮಲವಾದ, ಕೋಮಲವಾದಂತ, ಕೋಮಲವಾದಂತಹ, ನಯವಾದ, ನಯವಾದಂತ, ನಯವಾದಂತಹ, ನುಣುಪಾದ, ನುಣುಪಾದಂತ, ನುಣುಪಾದಂತಹ, ಮೃದುವಾದ, ಮೃದುವಾದಂತ, ಮೃದುವಾದಂತಹ, ಮೆತ್ತನೆಯಂತ, ಮೆತ್ತನೆಯಂತಹ, ಮೆದು, ಮೆದುವಾದ, ಮೆದುವಾದಂತ, ಮೆದುವಾದಂತಹ, ಸೌಮ್ಯವಾದ, ಸೌಮ್ಯವಾದಂತಹ


অন্যান্য ভাষায় অনুবাদ :

जो कड़ा या सख्त न हो।

उसके हाथ बहुत ही मुलायम हैं।
अप्रखर, आक्लिन्न, कोमल, गुलगुल, तनु, नरम, नर्म, मुलायम, मृदु, मृदुल, लतीफ़, सोमाल

Easily hurt.

Soft hands.
A baby's delicate skin.
delicate, soft

অর্থ : ಯಾವುದೋ ಒಂದು ವಸ್ತುವನ್ನು ಸ್ವಲ್ಪ ಒತ್ತಿದ ತಕ್ಷಣ ಅದು ಹಿಚುಕಿ ಹೋಗುವುದು

উদাহরণ : ಈ ಮಾಹಿನ ಹಣ್ಣು ಪಿಚ ಪಿಚ ಅನ್ನುತ್ತಿದೆ.

সমার্থক : ಪಿಚ ಪಿಚ ಅನ್ನುವ, ಪಿಚ ಪಿಚ ಅನ್ನುವಂತ, ಪಿಚ ಪಿಚ ಅನ್ನುವಂತಹ, ಮೃದುವಾದ, ಮೃದುವಾದಂತ, ಮೃದುವಾದಂತಹ, ಮೆತ್ತನೆಯಂತ, ಮೆತ್ತನೆಯಂತಹ


অন্যান্য ভাষায় অনুবাদ :

बहुत थोड़े दबाव से दब जाने वाला।

यह पिलपिला आम है।
गुलगुला, नरम, नर्म, पिलपिल, पिलपिला, पोला, फप्फस

Yielding readily to pressure or weight.

soft

অর্থ : ಯಾರಲ್ಲಿ ಅಧಿಕ ಉಗ್ರತೆ ಅಥವಾ ತೀವ್ರತೆ ಇಲ್ಲವೋ

উদাহরণ : ಈಗಲೂ ಕೂಡ ಮಂದ ಸ್ವರವಿದೆ.

সমার্থক : ಕೋಮಲವಾದ, ಕೋಮಲವಾದಂತ, ಕೋಮಲವಾದಂತಹ, ನಯವಾದ, ನಯವಾದಂತ, ನಯವಾದಂತಹ, ಮಂದ, ಮಂದವಾದ, ಮಂದವಾದಂತ, ಮಂದವಾದಂತಹ, ಮೃದುವಾದ, ಮೃದುವಾದಂತ, ಮೃದುವಾದಂತಹ


অন্যান্য ভাষায় অনুবাদ :

जिसमें अधिक उग्रता या तीव्रता न हो।

अभी भी मंद ज्वर रहता है।
धीमा, नरम, नर्म, मंद, मन्द

অর্থ : ಯಾರೋ ಒಬ್ಬರು ಬೇರೆ ಬೇರೆ ಪರಿಸ್ಥಿತಿಯನ್ನು ಸುಲಭವಾಗಿ ನಿಭಾಯಿಸಿಕೊಳ್ಳುವ ಕ್ಷಮತೆಯನ್ನು ಇಟ್ಟುಕೊಂಡಿರುವ ಅಥವಾ ಅದರ ಅನುರೂಪವಾಗಿ ಇರುವ

উদাহরণ : ಮೆತ್ತನೆಯ ವ್ಯಕ್ತತ್ವವಿರುವ ಜನರಿಂದ ಕಡಿಮೆ ತೊಂದರೆಯಾಗುವುದು.

সমার্থক : ನಿಧಾನ ಸ್ವಭಾವದ


অন্যান্য ভাষায় অনুবাদ :

जो विभिन्न परिस्थितियों में आसानी से ढलने की क्षमता रखता हो या उसके अनुरूप हो जाता हो।

लचीले व्यक्तित्व वालों का कम परेशानी होती है।
लचकदार, लचीला, लोचदार

অর্থ : ಯಾವುದೇ ವ್ಯಕ್ತಿಯ ತುಂಬಾ ಮೃಧುವಾದ ಕೋಮಲವಾದ ಸ್ವಭಾವ

উদাহরণ : ನನ್ನ ಗೆಳೆಯನೊಬ್ಬ ತುಂಬಾ ಸೌಮ್ಯ ಸ್ವಭಾವದವನು.

সমার্থক : ಮೃಧು, ಶಾಂತ, ಸಾಧು, ಸೌಮ್ಯ


অন্যান্য ভাষায় অনুবাদ :

जिसका स्वभाव अच्छा हो।

सौम्य व्यक्ति अपने स्वभाव से सबका दिल जीत लेता है।
अदृप्त, अभिविनीत, सुजान, सुशील, सौम्य

Having or showing a kindly or tender nature.

The gentle touch of her hand.
Her gentle manner was comforting.
A gentle sensitive nature.
Gentle blue eyes.
gentle

অর্থ : ಯಾವುದೋ ಒಂದರಲ್ಲಿ ಪರಿವರ್ತನೆ ಆಗಬಹುದು ಅಥವಾ ಸಂಭವಿಸಬಹುದು

উদাহরণ : ಮೆತ್ತನೆಯ ವ್ಯಕ್ತಿಗಳು ತುಂಬಾ ಒಳ್ಳೆಯ ಸ್ವಭಾವವನ್ನು ಹೊಂದಿರುತ್ತಾರೆ.


অন্যান্য ভাষায় অনুবাদ :

जिसमें परिवर्तन हो सकता हो या होता हो।

यह नियुक्ति के परिवर्तनशील नियम के अंतर्गत है।
परिवर्तनशील, परिवर्तनीय, लचकदार, लचीला, लोचदार