পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಮೆತ್ತನೆಯಂತ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಮೆತ್ತನೆಯಂತ   ಗುಣವಾಚಕ

অর্থ : ಒರಟಾಗಿಲ್ಲದಂತಹ

উদাহরণ : ಅವಳ ಕೈಯಿ ತುಂಬಾ ಕೋಮಲವಾಗಿದೆ.

সমার্থক : ಕೋಮಲವಾದ, ಕೋಮಲವಾದಂತ, ಕೋಮಲವಾದಂತಹ, ನಯವಾದ, ನಯವಾದಂತ, ನಯವಾದಂತಹ, ನುಣುಪಾದ, ನುಣುಪಾದಂತ, ನುಣುಪಾದಂತಹ, ಮೃದುವಾದ, ಮೃದುವಾದಂತ, ಮೃದುವಾದಂತಹ, ಮೆತ್ತನೆಯ, ಮೆತ್ತನೆಯಂತಹ, ಮೆದು, ಮೆದುವಾದ, ಮೆದುವಾದಂತ, ಮೆದುವಾದಂತಹ, ಸೌಮ್ಯವಾದ, ಸೌಮ್ಯವಾದಂತಹ


অন্যান্য ভাষায় অনুবাদ :

जो कड़ा या सख्त न हो।

उसके हाथ बहुत ही मुलायम हैं।
अप्रखर, आक्लिन्न, कोमल, गुलगुल, तनु, नरम, नर्म, मुलायम, मृदु, मृदुल, लतीफ़, सोमाल

Easily hurt.

Soft hands.
A baby's delicate skin.
delicate, soft

অর্থ : ಯಾವುದೋ ಒಂದು ವಸ್ತುವನ್ನು ಸ್ವಲ್ಪ ಒತ್ತಿದ ತಕ್ಷಣ ಅದು ಹಿಚುಕಿ ಹೋಗುವುದು

উদাহরণ : ಈ ಮಾಹಿನ ಹಣ್ಣು ಪಿಚ ಪಿಚ ಅನ್ನುತ್ತಿದೆ.

সমার্থক : ಪಿಚ ಪಿಚ ಅನ್ನುವ, ಪಿಚ ಪಿಚ ಅನ್ನುವಂತ, ಪಿಚ ಪಿಚ ಅನ್ನುವಂತಹ, ಮೃದುವಾದ, ಮೃದುವಾದಂತ, ಮೃದುವಾದಂತಹ, ಮೆತ್ತನೆಯ, ಮೆತ್ತನೆಯಂತಹ


অন্যান্য ভাষায় অনুবাদ :

बहुत थोड़े दबाव से दब जाने वाला।

यह पिलपिला आम है।
गुलगुला, नरम, नर्म, पिलपिल, पिलपिला, पोला, फप्फस

Yielding readily to pressure or weight.

soft